Indian Airforce 2024 : ಎಲ್ಲರಿಗೂ ನಮಸ್ಕಾರ ಸ್ನೇಹಿತರೆ,12ನೇ ತರಗತಿ, ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಭಾರತೀಯ ವಾಯುಪಡೆ ಹುದ್ದೆಗಳಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ. ಭಾರತೀಯ ಖಾಲಿ ಇರುವ 3,500 ಹುದ್ದೆಗಳಿಗೆ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ವಾಯುಪಡೆ ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೀವು ವೃತ್ತಿ ಜೀವನದಲ್ಲಿ ಭಾರತೀಯ ಇಲಾಖೆಯಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 06 ಫೆಬ್ರುವರಿ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಆಗ್ನಿಪಥ ಯೋಜನೆಯ ವಾಯುಪಡೆ ಅಗ್ನಿವೀರರ ಹುದ್ದೆಗಳಿಗೆ ಈಗಾಗಲೇ ಹೊಸ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ. ಅಸಕ್ತ ಮತ್ತು ಅಹ್ರತೆ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ, ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ. ಈ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ, ಆಯ್ಕೆ ವಿಧಾನ ಹಾಗೂ ಇನ್ನಿತರ ಎಲ್ಲ ಮಾಹಿತಿಗಳನ್ನು ತಿಳಿದುಕೊಂಡು, ನಾವು ಕೊಟ್ಟಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಭಾರತೀಯ ವಾಯುಪಡೆ ನೇಮಕಾತಿಯ ಅಧಿಸೂಚನೆ:
ಇಲಾಖೆ ಹೆಸರು : ಭಾರತೀಯ ವಾಯುಪಡೆ 2024 - Indian air force Recruitment 2024
ಹುದ್ದೆಗಳ ಹೆಸರು : ಅಗ್ನಿವೀರ ವಾಯು
ಒಟ್ಟು ಹುದ್ದೆಗಳು : 3,500 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್
ಭಾರತೀಯ ವಾಯುಪಡೆ ನೇಮಕಾತಿ 2024 ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು ?
ಭಾರತೀಯ ವಾಯುಪಡೆ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಯು 12 ತರಗತಿ, ಪದವಿ ಅಥವಾ ಡಿಪ್ಲೊಮಾ ವಿದ್ಯಾಹ್ರತೆಯನ್ನು ಮಾನ್ಯತೆ ಪಡೆದ ಮಂಡಳಿ ಮತ್ತು ವಿಶ್ವವಿದ್ಯಾಲಯದಿಂದ ಕನಿಷ್ಠ 50 ಅಂಕಗಳನ್ನು ಹೊಂದಿರಬೇಕು.
ಭಾರತೀಯ ವಾಯುಪಡೆ ಇಲಾಖೆಯ ನೇಮಕಾತಿ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?
ಭಾರತೀಯ ವಾಯುಪಡೆ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 21 ವರ್ಷವಾಗಿರಬೇಕು.
ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ
ಭಾರತೀಯ ವಾಯುಪಡೆ ಇಲಾಖೆಯ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?
ಭಾರತೀಯ ವಾಯುಪಡೆ ಇಲಾಖೆಯ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲಾ.
ಭಾರತೀಯ ವಾಯುಪಡೆ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?
ಭಾರತೀಯ ವಾಯುಪಡೆ ಇಲಾಖೆಯ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ರೂ.30,000/- ರಿಂದ ರೂ.40,000/- ಮಾಸಿಕ ವೇತನ ನೀಡಲಾಗುತ್ತದೆ.
ಭಾರತೀಯ ವಾಯುಪಡೆ ಇಲಾಖೆಯ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ?
ಭಾರತೀಯ ವಾಯುಪಡೆ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17/ ಜನವರಿ/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06/ ಫೆಬ್ರವರಿ/2024
ಅರ್ಜಿ ಸಲ್ಲಿಸವ ಪಾರ್ಮ :ಕ್ಲಿಕ್ ಮಾಡಿ
ಧನ್ಯವಾದಗಳು......

0 Comments