ಹೊಸ ನೇಮಕಾತಿ ಅಧಿಸೂಚನೆ 2023
Bengaluru Rural District Court Recruitment 2024 : ಎಲ್ಲರಿಗೂ ನಮಸ್ಕಾರ ಸ್ನೇಹಿತರೆ,10ನೇ, 12ನೇ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ.ಬೆಂಗಳೂರು ಗ್ರಾಮಾಂತರ ಘಟಕ ಜಿಲ್ಲಾ ನ್ಯಾಯಾಲಯ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಈಗಾಗಲೇ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೀವು ವೃತ್ತಿ ಜೀವನದಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 20 ಮಾರ್ಚ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿಯ ಅಧಿಸೂಚನೆ:
ಇಲಾಖೆ ಹೆಸರು : ಬೆಂಗಳೂರು ಗ್ರಾಮಾಂತರ ಘಟಕದಲ್ಲಿ ಜಿಲ್ಲಾ ನ್ಯಾಯಾಲಯ ಇಲಾಖೆ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 58 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್
ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿಯ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?
ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿಯ ಅಧಿಸೂಚನೆ ತಿಳಿಸಿದ ಪ್ರಕಾರ,
ಬೆರಳಚ್ಚುಗಾರರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಪ್ರೌಡದರ್ಜೆ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಜವಾನರು – ಹತ್ತನೆಯ ತರಗತಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಓದುವ ಮತ್ತು ಬರೆಯುವ ಸಾಮರ್ಥ್ಯ ಹೊಂದಿರಬೇಕು.
ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿಯ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?
ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿಯ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷವಾಗಿರಬೇಕು.
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ.
ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ
ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿಯ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?
ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿಯ ಅಧಿಸೂಚನೆ ತಿಳಿಸಿದ ಪ್ರಕಾರ,
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200/- ಅರ್ಜಿ ಶುಲ್ಕ ನೀಡಲಾಗುತ್ತದೆ.
ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ ರೂ.100/- ಅರ್ಜಿ ಶುಲ್ಕ ನೀಡಲಾಗುತ್ತದೆ.
ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿಯ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?
ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿಯ ಅಧಿಸೂಚನೆ ತಿಳಿಸಿದ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ರೂ.17,000/- ರಿಂದ ರೂ.42,000/- ಮಾಸಿಕ ವೇತನ ನೀಡಲಾಗುತ್ತ
ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ?
ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿಯ ಅಧಿಸೂಚನೆ ತಿಳಿಸಿದ ಪ್ರಕಾರ,
• ಬೆರಳಚ್ಚುಗಾರ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿ ಪಡೆದ ಒಟ್ಟು ಅಂಕಗಳ ಶೇಕಡಾವಾರು, ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾವಾರು ಮತ್ತು ಸಂದರ್ಶನದಲ್ಲಿ ಪಡೆದ ಅಂಕ ಇವುಗಳ ಮೊತ್ತದ ಆಧಾರದ ಮೇಲೆ ಜ್ಯೇಷ್ಠತೆಯ ಅನುಸಾರ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗುವುದು.
• ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15/ಫೆಬ್ರವರಿ/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/ಮಾರ್ಚ್/2024
ಅರ್ಜಿ ಸಲ್ಲಿಸವ ಲಿಂಕ : ಕ್ಲಿಕ್ ಮಾಡಿ
ಧನ್ಯವಾದಗಳು......

0 Comments