12ನೇ ಪಾಸ್ ಅದವರಿಗೆ ಗ್ರೂಪ್ 'ಸಿ' ಹುದ್ದೆಗಳಿಗೆ ಅರ್ಜಿ ಆಹ್ವಾನ

 ಹೊಸ ನೇಮಕಾತಿ ಅಧಿಸೂಚನೆ 2024

Indian Coast Guard Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, 12ನೇ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಭಾರತೀಯ ಕರಾವಳಿ ಕಾವಲುಪಡೆಯಲ್ಲಿ ಕೆಲಸ ಮಾಡಲು ಆಸೆ ಇದ್ದರೆ,ಆ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ.ಭಾರತೀಯ ಕರಾವಳಿ ಕಾವಲುಪಡೆಯಲ್ಲಿ ಅಗತ್ಯವಿರುವ ನಾವಿಕ ಹುದ್ದೆಗಳಿಗೆ ಖಾಲಿ ಇರುವ 260 ಹುದ್ದೆಗಳಿಗೆ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಭಾರತೀಯ ಕರಾವಳಿ ಕಾವಲುಪಡೆಯಲ್ಲಿ ಅಗತ್ಯವಿರುವ ನಾವಿಕ (ಜನರಲ್ ಡ್ಯೂಟಿ)  ನೇಮಕಾತಿ ಈಗಾಗಲೇ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೀವು ವೃತ್ತಿ ಜೀವನದಲ್ಲಿ ಭಾರತೀಯ ಕರಾವಳಿ ಕಾವಲುಪಡೆಯಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 27 ಫೆಬ್ರುವರಿ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.



ಭಾರತೀಯ ಕರಾವಳಿ ಕಾವಲುಪಡೆಯಲ್ಲಿ ಅಗತ್ಯವಿರುವ ನಾವಿಕ ಹುದ್ದೆಗಳಿಗೆ ಈಗಾಗಲೇ ಹೊಸ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ. ಅಸಕ್ತ ಮತ್ತು ಅಹ್ರತೆ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ, ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ. ಈ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ, ಆಯ್ಕೆ ವಿಧಾನ ಹಾಗೂ ಇನ್ನಿತರ ಎಲ್ಲ ಮಾಹಿತಿಗಳನ್ನು ತಿಳಿದುಕೊಂಡು, ನಾವು ಕೊಟ್ಟಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.

 ಭಾರತೀಯ ಕರಾವಳಿ ಕಾವಲುಪಡೆಯ ನೇಮಕಾತಿ ಅಧಿಸೂಚನೆ:

ಇಲಾಖೆ ಹೆಸರು : ಭಾರತೀಯ ಕರಾವಳಿ ಕಾವಲುಪಡೆ ಇಲಾಖೆ

ಹುದ್ದೆಗಳ ಹೆಸರು : ಜನರಲ್ ಡ್ಯೂಟಿ

ಒಟ್ಟು ಹುದ್ದೆಗಳು : 260 ಹುದ್ದೆಗಳು

ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್

ಉದ್ಯೋಗ ಸ್ಥಳ : ಭಾರತಾದ್ಯಂತ


 ಭಾರತೀಯ ಕರಾವಳಿ ಕಾವಲುಪಡೆಯ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?

 ಭಾರತೀಯ ಕರಾವಳಿ ಕಾವಲುಪಡೆಯ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಯು ಗಣಿತ ಮತ್ತು  ಹೊಂದಿರಬೇಕು.

 ಭಾರತೀಯ ಕರಾವಳಿ ಕಾವಲುಪಡೆಯ ನೇಮಕಾತಿ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?

 ಭಾರತೀಯ ಕರಾವಳಿ ಕಾವಲುಪಡೆಯ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 22 ವರ್ಷವಾಗಿರಬೇಕು.

ವಯೋಮಿತಿ ಸಡಿಲಿಕೆ :

ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.

ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.

ಉದ್ಯೋಗ ಮಾಹಿತಿಗಾಗಿ  ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ


 ಭಾರತೀಯ ಕರಾವಳಿ ಕಾವಲುಪಡೆಯ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?

 ಭಾರತೀಯ ಕರಾವಳಿ ಕಾವಲುಪಡೆಯ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಯು

ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲಾ.

ಒಬಿಸಿ ಅಭ್ಯರ್ಥಿಗಳಿಗೆ ರೂ.300/- ಅರ್ಜಿ ಶುಲ್ಕ  ಏರುತ್ತದೆ

 ಭಾರತೀಯ ಕರಾವಳಿ ಕಾವಲುಪಡೆಯ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?

 ಭಾರತೀಯ ಕರಾವಳಿ ಕಾವಲುಪಡೆಯ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ರೂ.21,700/- ಮಾಸಿಕ ವೇತನ ನೀಡಲಾಗುತ್ತ

 ಭಾರತೀಯ ಕರಾವಳಿ ಕಾವಲುಪಡೆಯ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ? 

ಭಾರತೀಯ ಕರಾವಳಿ ಕಾವಲುಪಡೆಯ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13/ ಫೆಬ್ರವರಿ/ 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/ ಫೆಬ್ರವರಿ/2024

ಅರ್ಜಿ ಸಲ್ಲಿಸವ ಪಾರ್ಮ :ಕ್ಲಿಕ್ ಮಾಡಿ


ಧನ್ಯವಾದಗಳು......


Post a Comment

0 Comments