ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘ ನೇಮಕಾತಿ 2024 - DHFWS Recruitment 2024

           ಹೊಸ ನೇಮಕಾತಿ ಅಧಿಸೂಚನೆ 2024

DHFWS Recruitment 2024 : ಎಲ್ಲರಿಗೂ ನಮಸ್ಕಾರ ಸ್ನೇಹಿತರೆ,10ನೇ, 12ನೇ, ಪದವಿ ಮತ್ತು ಡಿಪ್ಲೊಮಾ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘ ನೇಮಕಾತಿ  ಹುದ್ದೆಗಳಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ.ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘ ನೇಮಕಾತಿ ಖಾಲಿ ಇರುವ 5,696 ಹುದ್ದೆಗಳಿಗೆ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘ ನೇಮಕಾತಿ ಈಗಾಗಲೇ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೀವು ವೃತ್ತಿ ಜೀವನದಲ್ಲಿ ಭಾರತೀಯ ಇಲಾಖೆಯಲ್ಲಿ  ಕೆಲಸ ಮಾಡಲು ಆಸೆ ಇದ್ದರೆ, ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು  16 ಫೆಬ್ರುವರಿ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.


ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘ ನೇಮಕಾತಿ ಹುದ್ದೆಗಳಿಗೆ ಈಗಾಗಲೇ ಹೊಸ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ. ಅಸಕ್ತ ಮತ್ತು ಅಹ್ರತೆ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ, ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ. ಈ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ, ಆಯ್ಕೆ ವಿಧಾನ ಹಾಗೂ ಇನ್ನಿತರ ಎಲ್ಲ ಮಾಹಿತಿಗಳನ್ನು ತಿಳಿದುಕೊಂಡು, ನಾವು ಕೊಟ್ಟಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.

 ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ನೇಮಕಾತಿಯ ಅಧಿಸೂಚನೆ:

ಇಲಾಖೆ ಹೆಸರು : ಕೊಪ್ಪಳ ಜಿಲ್ಲಾ ಆರೋಗ್ಯ ಇಲಾಖೆ

ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು :38 ಹುದ್ದೆಗಳು

ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್

ಹುದ್ದೆಗಳು ವಿವರಣೆ :

ಹುದ್ದೆಹುದ್ದೆಗಳ ಸಂಖ್ಯೆವಯೋಮಿತಿ
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ318-45
ತಾಲೂಕಾ ಕಾರ್ಯಕ್ರಮ ವ್ಯವಸ್ಥಾಪಕರು118-40
ಡಿ.ಇ.ಐ.ಸಿ ವ್ಯವಸ್ಥಾಪಕರು118-45
ಎನ್.ಆರ್.ಸಿ ಡಯಟ್ ಕೌನ್ಸಲರ್118-45
ಪ್ರಯೋಗಶಾಲಾ ತಂತ್ರಜ್ಞರು218-45
ಎಲ್.ಹೆಚ್.ವಿ ಎನ್.ಯು.ಹೆಚ್.ಎಂ218-65
ಆರ್.ಬಿ.ಎಸ್.ಕೆ ನೇತ್ರ ಸಹಾಯಕರು/ ಫಾರ್ಮಾಸಿಸ್ಟ್218-65
ಫಾರ್ಮಾಸಿಸ್ಟ್ ಎನ್.ಯು.ಹೆಚ್.ಎಂ ಕಾರ್ಯಕ್ರಮ118-40
ಓ.ಟಿ. ಟೆಕ್ನಿಷಿಯನ್218-45
ಲಸಿಕಾ ಕ್ಷೇತ್ರ ಕಾರ್ಯಕರ್ತರು (ಐ.ಎಫ್.ವಿ)118-40
ಶುಶ್ರೂಷಣಾಧಿಕಾರಿಗಳು1718-45
ಆಡಿಯೋ ಮೆಟ್ರಿಕ್ ಅಸಿಸ್ಟಂಟ್118-45
ಇನ್ಸಟ್ರಕ್ಟರ್ ಫಾರ್ ಹಿಯರಿಂಗ್ ಇಂಪೇರ್ಡ್ ಚಿಲ್ಡ್ರನ್118-45
ಅಡ್ಮಿನಿಸ್ಟ್ರೇಟಿವ್ ಕಮ್ ಪ್ರೋಗ್ರಾಮ್ ಅಸಿಸ್ಟಂಟ್118-45
ಆಪ್ತಸಮಾಲೋಚಕರು218-35

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ನೇಮಕಾತಿಯ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?

  ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಯು 10ನೇ,12ನೇ, ಪದವಿ ಅಥವಾ ಡಿಪ್ಲೊಮಾ ವಿದ್ಯಾಹ್ರತೆಯನ್ನು ಮಾನ್ಯತೆ ಪಡೆದ ಮಂಡಳಿ ಗರಿಷ್ಠ ಅಂಕಗಳನ್ನು ತೆಗೆದುಕೊಂಡು ಹೊಂದಿರಬೇಕು.

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ನೇಮಕಾತಿಯ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?

  ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 45 ವರ್ಷವಾಗಿರಬೇಕು.

ಉದ್ಯೋಗ ಮಾಹಿತಿಗಾಗಿ  ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ


 ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ನೇಮಕಾತಿಯ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?

 ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುದಿಲ್ಲಾ.

 ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ನೇಮಕಾತಿಯ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?

 ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ರೂ.19,900/- ಮಾಸಿಕ ವೇತನ ನೀಡಲಾಗುತ್ತ

 ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ   ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ? 

ರೈಲ್ವೆ ಇಲಾಖೆ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಮೆರಿಟ್ ಆಧಾರಿತ ಅಭ್ಯರ್ಥಿಗಳನ್ನು ಮಾಡಲಾಗುತ್ತದೆ, ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02/ ಜನವರಿ/ 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/ ಫೆಬ್ರವರಿ/2024

ಅರ್ಜಿ ಸಲ್ಲಿಸವ ಪಾರ್ಮ :ಕ್ಲಿಕ್ ಮಾಡಿ


ಧನ್ಯವಾದಗಳು......



Post a Comment

0 Comments