ಹೊಸ ನೇಮಕಾತಿ ಅಧಿಸೂಚನೆ 2024
IDBI Bank Recruitment 2024 : ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಬ್ಯಾಂಕನಲ್ಲಿ ಕೆಲಸ ಮಾಡಲು ಆಸೆ ಇದ್ದರೆ,ಆ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಆವಕಾಶ . ಐಡಿಬಿಐ ಬ್ಯಾಂಕನಲ್ಲಿ ಅಗತ್ಯವಿರುವ ಜೂನಿಯರ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಖಾಲಿ ಇರುವ 500 ಹುದ್ದೆಗಳಿಗೆ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಐಡಿಬಿಐ ಬ್ಯಾಂಕನಲ್ಲಿ ಅಗತ್ಯವಿರುವ ಜೂನಿಯರ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಈಗಾಗಲೇ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೀವು ವೃತ್ತಿ ಜೀವನದಲ್ಲಿ ಐಡಿಬಿಐ ಬ್ಯಾಂಕನಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 26 ಫೆಬ್ರುವರಿ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಐಡಿಬಿಐ ಬ್ಯಾಂಕನಲ್ಲಿ ಅಗತ್ಯವಿರುವ ಜೂನಿಯರ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಈಗಾಗಲೇ ಹೊಸ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ. ಅಸಕ್ತ ಮತ್ತು ಅಹ್ರತೆ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ, ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ. ಈ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ, ಆಯ್ಕೆ ವಿಧಾನ ಹಾಗೂ ಇನ್ನಿತರ ಎಲ್ಲ ಮಾಹಿತಿಗಳನ್ನು ತಿಳಿದುಕೊಂಡು, ನಾವು ಕೊಟ್ಟಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಐಡಿಬಿಐ ಬ್ಯಾಂಕನಲ್ಲಿ ನೇಮಕಾತಿ ಅಧಿಸೂಚನೆ:
ಇಲಾಖೆ ಹೆಸರು : ಐಡಿಬಿಐ ಬ್ಯಾಂಕ ಇಲಾಖೆ
ಹುದ್ದೆಗಳ ಹೆಸರು : ಜೂನಿಯರ ಅಸಿಸ್ಟೆಂಟ್ ಮ್ಯಾನೇಜರ್
ಒಟ್ಟು ಹುದ್ದೆಗಳು : 500 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್
ಉದ್ಯೋಗ ಸ್ಥಳ : ಭಾರತಾದ್ಯಂತ
ಐಡಿಬಿಐ ಬ್ಯಾಂಕನಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?
ಐಡಿಬಿಐ ಬ್ಯಾಂಕನಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಪಾಸಾಗಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಐಡಿಬಿಐ ಬ್ಯಾಂಕನಲ್ಲಿನೇಮಕಾತಿ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?
ಐಡಿಬಿಐ ಬ್ಯಾಂಕನಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 20 ವರ್ಷವಾಗಿರಬೇಕು ಮತ್ತು ಗರಿಷ್ಠ 25 ವರ್ಷವಾಗಿರಬೇಕು.
ವಯೋಮಿತಿ ಸಡಿಲಿಕೆ :
ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ
ಐಡಿಬಿಐ ಬ್ಯಾಂಕನಲ್ಲಿನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?
ಐಡಿಬಿಐ ಬ್ಯಾಂಕನಲ್ಲಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಯು
ಎಸ್ಸಿ ಮತ್ತು ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ ರೂ.200/- ಅರ್ಜಿ ಶುಲ್ಕ ಇರುತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ ರೂ.1000/- ಅರ್ಜಿ ಶುಲ್ಕ ಏರುತ್ತದೆ
ಐಡಿಬಿಐ ಬ್ಯಾಂಕನಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?
ಐಡಿಬಿಐ ಬ್ಯಾಂಕನಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ಕೆಲಸಕ್ಕೆ ಅನುಗುಣವಾಗಿ ಪ್ರತಿ ತಿಂಗಳ ಮಾಸಿಕ ವೇತನ ನೀಡಲಾಗುತ್ತ
ಐಡಿಬಿಐ ಬ್ಯಾಂಕನಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ?
ಐಡಿಬಿಐ ಬ್ಯಾಂಕನಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12/ ಫೆಬ್ರವರಿ/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/ ಫೆಬ್ರವರಿ/2024
ಅರ್ಜಿ ಸಲ್ಲಿಸವ ಪಾರ್ಮ :ಕ್ಲಿಕ್ ಮಾಡಿ
ಧನ್ಯವಾದಗಳು......

0 Comments