WCD Haveri Anganawadi Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ,10ನೇ, 12ನೇ ತರಗತಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಅಂಗನವಾಡಿ ಕಾರ್ಯಕರ್ತೆ ನೇಮಕಾತಿ ಹುದ್ದೆಗಳಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಮಹಿಳಾ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಾವೇರಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಖಾಲಿ ಇರುವ 152 ಹುದ್ದೆಗಳಿಗೆ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೀವು ವೃತ್ತಿ ಜೀವನದಲ್ಲಿ ಅಂಗನವಾಡಿ ಕಾರ್ಯಾದರ್ಶಿಯಾಗಿ ಕೆಲಸ ಮಾಡಲು ಆಸೆ ಇದ್ದರೆ, ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 15 ಫೆಬ್ರುವರಿ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ನೇಮಕಾತಿಯ ಅಧಿಸೂಚನೆ:
ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಇಲಾಖೆ
ಹುದ್ದೆಗಳ ಹೆಸರು :ಅಂಗನವಾಡಿ ಕಾರ್ಯದರ್ಶಿ ಮತ್ತು ಸಹಾಯಕಿ
ಒಟ್ಟು ಹುದ್ದೆಗಳು : 152 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್
ಹುದ್ದೆಗಳ ವಿವರ :
| ಹುದ್ದೆ | ಹುದ್ದೆಗಳ ಸಂಖ್ಯೆ |
| ಅಂಗನವಾಡಿ ಕಾರ್ಯಕರ್ತೆಯರು | 39 |
| ಅಂಗನವಾಡಿ ಸಹಾಯಕಿಯರು | 113 |
ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನಾಗಿರಬೇಕು
ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಯು 12 ನೇ ತರಗತಿ ಪಾಸಾಗಿರಬೇಕು. ಮತ್ತು 10ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಲ್ಲಿ ಓದಿರಬೇಕು.
ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?
ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 19 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷವಾಗಿರಬೇಕು.
ವಯೋಮಿತಿ ಸಡಿಲಿಕೆ
ಅಂಗವಿಕಲ ಮಹಿಳಾ ಅಭ್ಯರ್ಥಿಗಳಿಗೆ 10 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ
ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?
ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿ ಆಈಜಿ ಶುಲ್ಕ ಇರುದಿಲ್ಲಾ.
ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?
ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ಕೆಲಸಕ್ಕೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುತ್ತದೆ
ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ?
ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಮೆರಿಟ್ ಲೀಸ್ಟ್ ಆಧಾರಿತ, ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಬೇಕಾಗಿರುವ ದಾಖಲೆಗಳು :
ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ
• ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
• ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
• ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
• ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)
• ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
• ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16/ ಜನವರಿ/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/ ಫೆಬ್ರವರಿ/2024
ಅರ್ಜಿ ಸಲ್ಲಿಸವ ಪಾರ್ಮ :ಕ್ಲಿಕ್ ಮಾಡಿ
ಧನ್ಯವಾದಗಳು......

0 Comments