ಹೊಸ ನೇಮಕಾತಿ ಅಧಿಸೂಚನೆ
Shivamogga Gram Pancahayat Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ,12ನೇ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಗ್ರಾಮ ಪಂಚಾಯಿತಿನಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ನಿಮಗೆ ಇದೊಂದು ಒಳ್ಳೆಯ ಅವಕಾಶ.ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಕೇಂದ್ರ ಮೇಲ್ವೆಚಾರಕರು ಹುದ್ದೆಗಳಲ್ಲಿ ಖಾಲಿ ಇರುವ 14 ಹುದ್ದೆಗಳಿಗೆ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಕೇಂದ್ರ ಮೇಲ್ವೆಚಾರಕರು ನೇಮಕಾತಿ ಈಗಾಗಲೇ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳು ಆಫ್ಲಿನ್ ಮೂಲಕ ಅರ್ಜಿ ಸಲ್ಲಿಸಬಹುದು. ನೀವು ವೃತ್ತಿ ಜೀವನದಲ್ಲಿ ಗ್ರಾಮ ಪಂಚಾಯತನಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 23 ಫೆಬ್ರುವರಿ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮ ಪಂಚಾಯಿತ ಗ್ರಂಥಾಲಯ ಮತ್ತು ಕೇಂದ್ರ ಮೇಲ್ವೆಚಾರಕರು ಹುದ್ದೆಗಳಿಗೆ ಈಗಾಗಲೇ ಹೊಸ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ. ಅಸಕ್ತ ಮತ್ತು ಅಹ್ರತೆ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ, ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ. ಈ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ, ಆಯ್ಕೆ ವಿಧಾನ ಹಾಗೂ ಇನ್ನಿತರ ಎಲ್ಲ ಮಾಹಿತಿಗಳನ್ನು ತಿಳಿದುಕೊಂಡು, ನಾವು ಕೊಟ್ಟಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ನೇಮಕಾತಿಯ ಅಧಿಸೂಚನೆ:
ಇಲಾಖೆ ಹೆಸರು : ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮ ಪಂಚಾಯಿತ ಇಲಾಖೆ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 14 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗ್ಗೆ : ಆಫ್ಲಿನ್
ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ನೇಮಕಾತಿಯ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?
ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಯು 12ನೇ ತರಗತಿ ಪಾಸಾಗಿರಬೇಕು ಜೊತೆಗೆ ಸರ್ಟಿಫಿಕೇಟ್ ಕೊರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕು ಹಾಗೂ ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸ್ ಹೊಂದಿರಬೇಕು.
ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ನೇಮಕಾತಿಯ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?
ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷವಾಗಿರಬೇಕು.
ವಯಸ್ಸಿನ ಸಡಿಲಿಕೆ :
ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ.
ಒಬಿಸಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 03 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ
ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?
ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುದಿಲ್ಲಾ.
ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ನೇಮಕಾತಿಯ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?
ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ರೂ.15,196/- ಮಾಸಿಕ ವೇತನ ನೀಡಲಾಗುತ್ತದೆ
ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ?
ಶಿವಮೊಗ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಮೆರಿಟ್ ಆಧಾರಿತ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ,ನಂತರ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05/ಫೆಬ್ರುವರಿ/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/ ಫೆಬ್ರವರಿ/2024
ಅರ್ಜಿ ಸಲ್ಲಿಸವ ಪಾರ್ಮ :ಕ್ಲಿಕ್ ಮಾಡಿ
ಧನ್ಯವಾದಗಳು......


0 Comments