ಹೊಸ ನೇಮಕಾತಿ ಅಧಿಸೂಚನೆ
CISF Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಸೆಂಟ್ರಲ್ ಇಂಡಸ್ಟ್ರಿಯಾಲ್ ಸೆಕ್ಯೂರಿಟಿ ಫೋರ್ಸನಲ್ಲಿ ಕೆಲಸಮಾಡಲು ಆಸೆ ಇದ್ದರೆ, ನಿಮಗೆ ಇದೊಂದು ಒಳ್ಳೆಯ ಅವಕಾಶ. ಸೆಂಟ್ರಲ್ ಇಂಡಸ್ಟ್ರಿಯಾಲ್ ಸೆಕ್ಯೂರಿಟಿ ಫೋರ್ಸನಲ್ಲಿ(CISF) ಖಾಲಿ ಇರುವ 800+ ಹುದ್ದೆಗಳಿಗೆ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆಂಟ್ರಲ್ ಇಂಡಸ್ಟ್ರಿಯಾಲ್ ಸೆಕ್ಯೂರಿಟಿ ಫೋರ್ಸ ನೇಮಕಾತಿಯು ಈಗಾಗಲೇ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳು ಒನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೀವು ವೃತ್ತಿ ಜೀವನದಲ್ಲಿ ಸೆಂಟ್ರಲ್ ಇಂಡಸ್ಟ್ರಿಯಾಲ್ ಸೆಕ್ಯೂರಿಟಿ ಫೋರ್ಸನಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 20 ಫೆಬ್ರುವರಿ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಸೆಂಟ್ರಲ್ ಇಂಡಸ್ಟ್ರಿಯಾಲ್ ಸೆಕ್ಯೂರಿಟಿ ಫೋರ್ಸನಲ್ಲಿ ಹುದ್ದೆಗಳಿಗೆ ಈಗಾಗಲೇ ಹೊಸ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ. ಅಸಕ್ತ ಮತ್ತು ಅಹ್ರತೆ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ, ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ. ಈ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ, ಆಯ್ಕೆ ವಿಧಾನ ಹಾಗೂ ಇನ್ನಿತರ ಎಲ್ಲ ಮಾಹಿತಿಗಳನ್ನು ತಿಳಿದುಕೊಂಡು, ನಾವು ಕೊಟ್ಟಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿಯ ಅಧಿಸೂಚನೆ:
ಇಲಾಖೆ ಹೆಸರು : ಸೆಂಟ್ರಲ್ ಇಂಡಸ್ಟ್ರಿಯಾಲ್ ಸೆಕ್ಯೂರಿಟಿ ಫೋರ್ಸ
ಹುದ್ದೆಗಳ ಹೆಸರು : ಸಹಾಯಕ ಸಬ್ಬ ಇನ್ಸ್ಪೆಕ್ಟರ್
ಒಟ್ಟು ಹುದ್ದೆಗಳು :800+ ಹುದ್ದೆಗಳು
ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿಯ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?
ಸೆಂಟ್ರಲ್ ಇಂಡಸ್ಟ್ರಿಯಾಲ್ ಸೆಕ್ಯೂರಿಟಿ ಫೋರ್ಸ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು.
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿಯ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?
ಸೆಂಟ್ರಲ್ ಇಂಡಸ್ಟ್ರಿಯಾಲ್ ಸೆಕ್ಯೂರಿಟಿ ಫೋರ್ಸ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷವಾಗಿರಬೇಕು.
ವಯಸ್ಸಿನ ಸಡಿಲಿಕೆ :
ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ.
ಒಬಿಸಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 03 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನೇನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?
ಸೆಂಟ್ರಲ್ ಇಂಡಸ್ಟ್ರಿಯಾಲ್ ಸೆಕ್ಯೂರಿಟಿ ಫೋರ್ಸ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುದಿಲ್ಲಾ.
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿಯ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?
ಸೆಂಟ್ರಲ್ ಇಂಡಸ್ಟ್ರಿಯಾಲ್ ಸೆಕ್ಯೂರಿಟಿ ಫೋರ್ಸ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ಕೆಲಸಕ್ಕೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುತ್ತದೆ
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ?
ಸೆಂಟ್ರಲ್ ಇಂಡಸ್ಟ್ರಿಯಾಲ್ ಸೆಕ್ಯೂರಿಟಿ ಫೋರ್ಸ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳನ್ನು.
● ಲಿಖಿತ ಪರೀಕ್ಷೆ
● ದೈಹಿಕ ಮಾನದಂಡ ಪರೀಕ್ಷೆ
● ವೈದ್ಯಕೀಯ ಪರೀಕ್ಷೆ
● ಸಂದರ್ಶನ ನಡೆಸಿ
● ಸೇವಾ ದಾಖಲೆಗಳ ಪರೀಶೀಲನೆ
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20/ಜನವರಿ/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/ ಫೆಬ್ರವರಿ/2024
ಅರ್ಜಿ ಸಲ್ಲಿಸವ ಪಾರ್ಮ :ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ ; ಕ್ಲಿಕ್ ಮಾಡಿ
ಧನ್ಯವಾದಗಳು......

0 Comments