KEA Recruitment 2024 : ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ

             ಹೊಸ ನೇಮಕಾತಿ ಅಧಿಸೂಚನೆ 2024

KEA KUWSDB Recruitment 2024  : ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ.ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ  ಖಾಲಿ ಇರುವ 64 ಹುದ್ದೆಗಳಿಗೆ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಈಗಾಗಲೇ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೀವು ವೃತ್ತಿ ಜೀವನದಲ್ಲಿ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 14 ಮಾರ್ಚ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.


 ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ   ಈಗಾಗಲೇ ಹೊಸ ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ. ಅಸಕ್ತ ಮತ್ತು ಅಹ್ರತೆ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ, ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ. ಈ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ, ಆಯ್ಕೆ ವಿಧಾನ ಹಾಗೂ ಇನ್ನಿತರ ಎಲ್ಲ ಮಾಹಿತಿಗಳನ್ನು ತಿಳಿದುಕೊಂಡು, ನಾವು ಕೊಟ್ಟಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.

 ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಸೂಚನೆ:

ಇಲಾಖೆ ಹೆಸರು : ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು : 64 ಹುದ್ದೆಗಳು

ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್

ಹುದ್ದೆಗಳು ವಿವರಣೆ :



 ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?

ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ  ಅಧಿಸೂಚನೆ ತಿಳಿಸಿದ ಪ್ರಕಾರ,

ಸಹಾಯಕ ಇಂಜಿನಿಯರ : ಅಭ್ಯರ್ಥಿಯು ಬಿಇ ಮತ್ತು ಬಿ.ಟೆಕ್ ಇಂಜಿನಿಯರಿಂಗ್ ಪದವಿಯನ್ನು ಸಿವಿಲ್ ವಿಭಾಗದಲ್ಲಿ ಪಾಸಾಗಿರಬೇಕು.

ಪ್ರಥಮ ದರ್ಜೆ ಲೆಕ್ಕ ಸಹಾಯಕರು : ಅಭ್ಯರ್ಥಿಯು ಬಿ.ಕಾಂ ಪದವಿಯನ್ನು ಪಾಸಾಗಿರಬೇಕು.

 ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?

ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ  ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷವಾಗಿರಬೇಕು.

ವಯಸ್ಸಿನ ಸಡಿಲಿಕೆ :

ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.

ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.

ಉದ್ಯೋಗ ಮಾಹಿತಿಗಾಗಿ  ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ


ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?

 ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಸೂಚನೆ ತಿಳಿಸಿದ ಪ್ರಕಾರ, 

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ : ರೂ.750/-

ಎಸ್ಸಿ ಮತ್ತು ಎಸ್ಟಿ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.500/- 

  ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?

 ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಸೂಚನೆ ತಿಳಿಸಿದ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ರೂ.27,000/- ರಿಂದ ರೂ.83,000/- ಮಾಸಿಕ ವೇತನ ನೀಡಲಾಗುತ್ತದೆ.

 ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ? 

 ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ  ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪರೀಕ್ಷೆ ಕೇಂದ್ರಗಳು :

ಬೆಂಗಳೂರು

ಮೈಸೂರು

ಶಿವಮೊಗ್ಗ

ದಕ್ಷಿಣ ಕನ್ನಡ

ಧಾರವಾಡ

ದಾವಣಗೆರೆ

ತುಮಕೂರು

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10/ ಫೆಬ್ರವರಿ / 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/ ಮಾರ್ಚ/2024

ಅರ್ಜಿ ಸಲ್ಲಿಸವ ಪಾರ್ಮ :ಕ್ಲಿಕ್ ಮಾಡಿ


ಧನ್ಯವಾದಗಳು......

Post a Comment

0 Comments