ಹೊಸ ನೇಮಕಾತಿ ಅಧಿಸೂಚನೆ 2023
KEA Village Accountant VA Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ 12ನೇ ಮತ್ತು ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಕಂದಾಯ ಇಲಾಖೆಯಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ. ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಹುದ್ದೆಗಳಿಗೆ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಕಂದಾಯ ಇಲಾಖೆಯಲ್ಲಿ ಈಗಾಗಲೇ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೀವು ವೃತ್ತಿ ಜೀವನದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 03 ಏಪ್ರಿಲ್ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಕರ್ನಾಟಕ ಕಂದಾಯ ಇಲಾಖೆಯಲ್ಲಿ ನೇಮಕಾತಿಯ ಅಧಿಸೂಚನೆ:
ಇಲಾಖೆ ಹೆಸರು : ಕರ್ನಾಟಕ ಕಂದಾಯ ಇಲಾಖೆ
ಹುದ್ದೆಗಳ ಹೆಸರು : ಗ್ರಾಮ ಆಡಳಿತ
ಒಟ್ಟು ಹುದ್ದೆಗಳು : 1000 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್
ಹುದ್ದೆಗಳ ವಿವರ :
| ವೃಂದ | ಹುದ್ದೆಗಳ ಸಂಖ್ಯೆ |
| ಉಳಿಕೆ ಮೂಲ ವೃಂದ | 869 |
| ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದ | 131 |
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿಯ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿಯ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ದ್ವಿತೀಯ ಪಿಯುಸಿ ಮತ್ತು ತತ್ಸ್ಮ ಪರೀಕ್ಷೆಯಲ್ಲಿ ಪಾಸಾಗಿರಬೇಕು.
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿಯ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿಯ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷವಾಗಿರಬೇಕು.
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ.
ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿಯ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿಯ ಅಧಿಸೂಚನೆ ತಿಳಿಸಿದ ಪ್ರಕಾರ,
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.750/- ಅರ್ಜಿ ಶುಲ್ಕ ನೀಡಲಾಗುತ್ತದೆ.
ಎಸ್ಸಿ ಮತ್ತು ಎಸ್ಟಿ/ ಮಹಿಳಾ/ ಅಂಗವಿಕಲ ಅಭ್ಯರ್ಥಿಗಳಿಗೆ ರೂ.500/- ಅರ್ಜಿ ಶುಲ್ಕ ನೀಡಲಾಗುತ್ತದೆ.
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿಯ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?
ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿಯ ಅಧಿಸೂಚನೆ ತಿಳಿಸಿದ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ರೂ.21,000/- ರಿಂದ ರೂ.42,000/- ಮಾಸಿಕ ವೇತನ ನೀಡಲಾಗುತ್ತ
ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ?
ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿಯ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04/ಮಾರ್ಚ/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03/ಏಪ್ರಿಲ್/2024
ಅರ್ಜಿ ಸಲ್ಲಿಸವ ನೋಟಿಫಿಕೇಶನ : ಕ್ಲಿಕ್ ಮಾಡಿ
ಧನ್ಯವಾದಗಳು......

0 Comments