ಹೊಸ ನೇಮಕಾತಿ ಅಧಿಸೂಚನೆ 2023
Belagavi District Court Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ,10ನೇ,12ನೇ, ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಕೋರ್ಟನಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ನಿಮಗೆ ಇದೊಂದು ಒಳ್ಳೆಯ ಅವಕಾಶ.ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 14 ಎಪ್ರಿಲ್ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಬೆಳಗಾವಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಅಧಿಸೂಚನೆ:
ಇಲಾಖೆ ಹೆಸರು : ಬೆಳಗಾವಿ ಜಿಲ್ಲಾ ನ್ಯಾಯಾಲಯ ಇಲಾಖೆ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 41 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್
ಹುದ್ದೆಗಳ ವಿವರ :
| ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
| ಶೀಘ್ರಲಿಪಿಗಾರರು ಗ್ರೇಡ್ 3 | 5 | 27650-52650 |
| ಬೆರಳಚ್ಚುಗಾರರು | 1 | 21400-42000 |
| ಆದೇಶ ಜಾರಿಕಾರ | 2 | 21400-42000 |
| ಸಿಪಾಯಿ | 33 | 17000-28950 |
ಬೆಳಗಾವಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?
ಬೆಳಗಾವಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,
ಶೀಘ್ರಲಿಪಿಗಾರರು ಗ್ರೇಡ್ 3 – ದ್ವಿತೀಯ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಹಾಗೂ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚುಗಾರರು – ದ್ವಿತೀಯ ಪಿಯುಸಿ ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚು ನಕಲುಗಾರರು – ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಲಘು/ ಭಾರಿ ವಾಹನ ಚಾಲನಾ ಪರವಾನಗಿ ಪತ್ರ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಜವಾನ – ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆಳಗಾವಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?
ಬೆಳಗಾವಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷವಾಗಿರಬೇಕು.
ವಯೋಮಿತಿ ಸಡಿಲಿಕೆ :
ಎಸ್ಸಿ ಮತ್ತು ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ 05 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ
ಬೆಳಗಾವಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?
ಬೆಳಗಾವಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,
ಎಸ್ಸಿ ಮತ್ತು ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲ.
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕ ಇರುತ್ತದೆ.
ಬೆಳಗಾವಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ?
ಬೆಳಗಾವಿ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,
ಶೀಘ್ರಲಿಪಿಗಾರ, ಬೆರಳಚ್ಚುಗಾರ ಹುದ್ದೆಗೆ ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಶೇಕಡಾವಾರು ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಸೇವಕ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14 /ಮಾರ್ಚ/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/ಏಪ್ರಿಲ್/2024
ಅರ್ಜಿ ಸಲ್ಲಿಸವ ನೋಟಿಫಿಕೇಶನ :ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ
ಧನ್ಯವಾದಗಳು.......

0 Comments