ಹೊಸ ನೇಮಕಾತಿ ಅಧಿಸೂಚನೆ 2023
Intelligence Bureau Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ,10ನೇ,12ನೇ,ಡಿಪ್ಲೊಮಾ, ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಗುಪ್ತಚರ ಇಲಾಖೆಯಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ನಿಮಗೆ ಇದೊಂದು ಒಳ್ಳೆಯ ಅವಕಾಶ. ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 12 ಮೇ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಗುಪ್ತಚರ ಇಲಾಖೆಯಿಂದ ಅಧಿಸೂಚನೆ:
ಇಲಾಖೆ ಹೆಸರು : ಗುಪ್ತಚರ ಇಲಾಖೆ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 660 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗ್ಗೆ : ಆಪ್ಲಿನ್
ಹುದ್ದೆಗಳ ವಿವರ :
• ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ-I/ಕಾರ್ಯನಿರ್ವಾಹಕ : 80
• ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ-II/ಕಾರ್ಯನಿರ್ವಾಹಕ : 136
• ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-I/ಕಾರ್ಯನಿರ್ವಾಹಕ : 120
• ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-II/ಕಾರ್ಯನಿರ್ವಾಹಕ : 170
• ಭದ್ರತಾ ಸಹಾಯಕ/ಕಾರ್ಯನಿರ್ವಾಹಕ : 100
• ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-II/ಟೆಕ್ : 8
• ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ-II/ಸಿವಿಲ್ ವರ್ಕ್ಸ್ : 3
• ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-I (ಮೋಟಾರು ಸಾರಿಗೆ) : 22
• ಹಲ್ವಾಯಿ ಮತ್ತು ಅಡುಗೆ : 10
• ಕೇರ್ ಟೇಕರ್ : 5
• ಆಪ್ತ ಸಹಾಯಕ : 5
• ಪ್ರಿಂಟಿಂಗ್ ಪ್ರೆಸ್ ಆಪರೇಟರ್ : 1
ಗುಪ್ತಚರ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?
ಗುಪ್ತಚರ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಲಿಸಿದ ಪ್ರಕಾರ , ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯದಿಂದ 10ನೇ, 12ನೇ, ಡಿಪ್ಲೊಮಾ, ಮತ್ತು ಪದವಿ ಪಾಸಾಗಿರಬೇಕು.
ಗುಪ್ತಚರ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?
ಗುಪ್ತಚರ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 56 ವರ್ಷವಾಗಿರಬೇಕು.
ವಯೋಮಿತಿ ಸಡಿಲಿಕೆ :
ಎಸ್ಸಿ ಮತ್ತು ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ 05 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ
ಗುಪ್ತಚರ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ?
ಗುಪ್ತಚರ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಜಂಟಿ ಉಪ ನಿರ್ದೇಶಕ/ಜಿ-3, ಗುಪ್ತಚರ ಬ್ಯೂರೋ, ಗೃಹ ವ್ಯವಹಾರಗಳ ಸಚಿವಾಲಯ, 35 ಎಸ್‌ಪಿ ಮಾರ್ಗ, ಬಾಪು ಧಾಮ್, ನವದೆಹಲಿ-110021
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13/ಮಾರ್ಚ/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12/ಮೇ/2024
ಅರ್ಜಿ ಸಲ್ಲಿಸವ ಫಾರ್ಮ್ : ಕ್ಲಿಕ್ ಮಾಡಿ
ಧನ್ಯವಾದಗಳು.......

0 Comments