ಹೊಸ ನೇಮಕಾತಿ ಅಧಿಸೂಚನೆ 2024
BSF Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, 10ನೇ, 12ನೇ, ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇಲಾಖೆಯಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ನಿಮಗೆ ಇದೊಂದು ಒಳ್ಳೆಯ ಅವಕಾಶ. ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇಲಾಖೆಯಿಂದ ಖಾಲಿ ಇರುವ ವಿವಿಧ ಹುದ್ದೆಗಳು ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 16 ಎಪ್ರಿಲ್ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇಲಾಖೆಯಿಂದ ಅಧಿಸೂಚನೆ:
ಇಲಾಖೆ ಹೆಸರು : ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇಲಾಖೆ.
ಹುದ್ದೆಗಳ ಹೆಸರು : ವಿವಿಧ
ಒಟ್ಟು ಹುದ್ದೆಗಳು : 82 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್
ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯಗಳಿಂದ 10ನೇ,12ನೇ, ಮತ್ತು ಪದವಿ ತರಗತಿ ಪಾಸಾಗಿರಬೇಕು.
ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?
ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,
● ಸಹಾಯಕ ಏರ್‌ಕ್ರಾಫ್ಟ್ ಮೆಕ್ಯಾನಿಕ್ (ಸಹಾಯಕ ಸಬ್ ಇನ್‌ಸ್ಪೆಕ್ಟರ್) & ಸಹಾಯಕ ರೇಡಿಯೋ ಮೆಕ್ಯಾನಿಕ್ (ಸಹಾಯಕ ಸಬ್-ಇನ್ಸ್‌ಪೆಕ್ಟರ್) : 28 ವರ್ಷಗಳು
● SI (ಕೆಲಸಗಳು) & SI/JE (ಚುನಾಯಿತ) : 30 ವರ್ಷಗಳು
● HC (ಪ್ಲಂಬರ್) , HC (ಕಾರ್ಪೆಂಟರ್), ಕಾನ್ಸ್ಟೇಬಲ್ (ಜನರೇಟರ್ ಆಪರೇಟರ್), ಕಾನ್ಸ್ಟೇಬಲ್ (ಜನರೇಟರ್ ಮೆಕ್ಯಾನಿಕ್) & ಕಾನ್‌ಸ್ಟೆಬಲ್ (ಲೈನ್‌ಮ್ಯಾನ್) : 18-25 ವರ್ಷಗಳು
● ಕಾನ್‌ಸ್ಟೆಬಲ್ (ಸ್ಟೋರ್‌ಮ್ಯಾನ್) : 20-25 ವರ್ಷಗಳು
ವಯೋಮಿತಿ ಸಡಿಲಿಕೆ :
ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ
ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,
ಎಸ್ಸಿ ಮತ್ತು ಎಸ್ಟಿ/ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲ.
ಒಬಿಸಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.1000/- ಅರ್ಜಿ ಶುಲ್ಕ ಇರುತ್ತದೆ.
ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?
ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.21,400/- ರಿಂದ ರೂ.1,24,000/- ಮಾಸಿಕ ವೇತನ ಇರುತ್ತದೆ.
ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16 /ಮಾರ್ಚ್/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/ಎಪ್ರಿಲ್/2024
ಅರ್ಜಿ ಸಲ್ಲಿಸವ ನೋಟಿಫಿಕೇಶನ :ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ :
ಧನ್ಯವಾದಗಳು.......

0 Comments