10ನೇ, 12ನೇ, ಪದವಿ ಪಾಸಾದವರಿಗೆ ಬ್ಯಾಂಕನಲ್ಲಿ ಕೆಲಸ - Mangalore Catholic Cooperative Recruitment 2024

 ಹೊಸ ನೇಮಕಾತಿ ಅಧಿಸೂಚನೆ 2023


Mangalore Cotholic Cooperative Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ,10ನೇ, 12ನೇ ಮತ್ತು ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಬ್ಯಾಂಕನಲ್ಲಿ  ಕೆಲಸ ಮಾಡಲು ಆಸೆ ಇದ್ದರೆ, ನಿಮಗೆ ಇದೊಂದು ಒಳ್ಳೆಯ ಅವಕಾಶ.ಮಂಗಳೂರು ಕಥೋಲೀಕ ಸಹಕಾರಿ ಬ್ಯಾಂಕ್ ನಿ.,ಮಂಗಳೂರುಯಲ್ಲಿ ಖಾಲಿ ಇರುವ ವಿವಿಧ  ಹುದ್ದೆಗಳ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 26 ಮಾರ್ಚ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.


ಮಂಗಳೂರು ಕಥೋಲೀಕ ಸಹಕಾರಿ ಬ್ಯಾಂಕನಲ್ಲಿ ಈಗಾಗಲೇ ಹೊಸ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಅಸಕ್ತ ಮತ್ತು ಅಹ್ರತೆ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ, ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ. ಈ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ, ಆಯ್ಕೆ ವಿಧಾನ ಹಾಗೂ ಇನ್ನಿತರ ಎಲ್ಲ ಮಾಹಿತಿಗಳನ್ನು ತಿಳಿದುಕೊಂಡು, ನಾವು ಕೊಟ್ಟಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.

 

ಮಂಗಳೂರು ಕಥೋಲಿಕ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ಅಧಿಸೂಚನೆ:

ಇಲಾಖೆ ಹೆಸರು : ಮಂಗಳೂರು ಕಥೋಲಿಕ ಸಹಕಾರಿ ಬ್ಯಾಂಕ್

ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು : 50 ಹುದ್ದೆಗಳು

ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್

ಹುದ್ದೆಗಳ ವಿವರ : 

ಹುದ್ದೆಹುದ್ದೆಗಳ ಸಂಖ್ಯೆವೇತನ
ಹಿರಿಯ ಪ್ರಬಂಧಕರು230400-51300
ಶಾಖಾ ಪರಿವೀಕ್ಷಕರು130400-51300
ವಸೂಲಾತಿ ಅಧಿಕಾರಿ130400-51300
ಶಾಖಾ ವ್ಯವಸ್ಥಾಪಕರು228100-50100
ಸುಪರ್‌ವೈಸ‌ರ್128100-50100
ಮುಖ್ಯ ಅಕೌಂಟೆಂಟ್128100-50100
ಅಕೌಂಟೆಂಟ್526000-47700
ಡೇಟಾಬೇಸ್ ಅಡ್ಮಿನಿಸ್ಟ್ರೇಟ‌ರ್226000-47700
ಕಿರಿಯ ಅಧಿಕಾರಿ1024000-45300
ಹಿರಿಯ ಸಹಾಯಕ821600-40050
ಕಿರಿಯ ಸಹಾಯಕ1320000-36300
ಅಟೆಂಡರ್/ಡ್ರೈವರ್416000-29600


 

ಮಂಗಳೂರು ಕಥೋಲಿಕ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?

ಮಂಗಳೂರು ಕಥೋಲಿಕ ಸಹಕಾರಿ ಬ್ಯಾಂಕ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ ,

ಹಿರಿಯ ಪ್ರಬಂಧಕರು, ಶಾಖಾ ಪರಿವೀಕ್ಷಕರು, ವಸೂಲಾತಿ ಅಧಿಕಾರಿ, ಶಾಖಾ ವ್ಯವಸ್ಥಾಪಕರು, ಸುಪರ್‌ವೈಸ‌ರ್ – ಯಾವುದೇ ವಿಷಯದಲ್ಲಿ ಪದವಿ ಹಾಗೂ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.

ಮುಖ್ಯ ಅಕೌಂಟೆಂಟ್ – ವಾಣಿಜ್ಯ/ ಸಹಕಾರ/ ಮ್ಯಾನೇಜ್ಮೆಂಟ್ ವಿಷಯಗಳಲ್ಲಿ ಪದವಿ ಹಾಗೂ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.

ಅಕೌಂಟೆಂಟ್ – ವಾಣಿಜ್ಯ/ ಸಹಕಾರ/ ಮ್ಯಾನೇಜ್ಮೆಂಟ್ ವಿಷಯಗಳಲ್ಲಿ ಪದವಿ ಹಾಗೂ ಟ್ಯಾಲಿ ಕೋರ್ಸ ತೇರ್ಗಡೆಯಾದ ಪ್ರಮಾಣಪತ್ರ ಹಾಗೂ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.

ಡೇಟಾಬೇಸ್ ಅಡ್ಮಿನಿಸ್ಟ್ರೇಟ‌ರ್ – ಗಣಕ ವಿಜ್ಞಾನದಲ್ಲಿ ಬಿಇ ಪದವಿ ಅಥವಾ ಕಂಪ್ಯೂಟರ್ ಅಪ್ಲಿಕೇಷನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.

ಕಿರಿಯ ಅಧಿಕಾರಿ, ಹಿರಿಯ ಸಹಾಯಕ, ಕಿರಿಯ ಸಹಾಯಕ – ಯಾವುದೇ ಪದವಿ ಹಾಗೂ ಕಂಪ್ಯೂಟರಿನಲ್ಲಿ ಅಗತ್ಯ ಪರಿಣತಿ ಹೊಂದಿರಬೇಕು.

ಅಟೆಂಡರ್/ಡ್ರೈವರ್ – ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರಬೇಕು. ಚಾಲನಾ ಪರವಾನಿಗೆ ಕಡ್ಡಾಯ.

ಮಂಗಳೂರು ಕಥೋಲಿಕ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?

 ಮಂಗಳೂರು ಕಥೋಲಿಕ ಸಹಕಾರಿ ಬ್ಯಾಂಕ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷವಾಗಿರಬೇಕು.

ವಯೋಮಿತಿ ಸಡಿಲಿಕೆ :

ಎಸ್ಸಿ ಮತ್ತು ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ 05 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.

ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.


ಉದ್ಯೋಗ ಮಾಹಿತಿಗಾಗಿ  ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ


ಮಂಗಳೂರು ಕಥೋಲಿಕ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?

 ಮಂಗಳೂರು ಕಥೋಲಿಕ ಸಹಕಾರಿ ಬ್ಯಾಂಕ ಇಲಾಖೆಯಲ್ಲಿ  ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,

ಎಸ್ಸಿ ಮತ್ತು ಎಸ್ಟಿ/ ಪ್ರವರ್ಗ ಅಭ್ಯರ್ಥಿಗಳಿಗೆ ರೂ.500/- ಅರ್ಜಿ ಶುಲ್ಕ ಇರುತ್ತದೆ.

ಉಳಿದ ಅಭ್ಯರ್ಥಿಗಳಿಗೆ ರೂ.1000/ ಅರ್ಜಿ ಶುಲ್ಕ ಇರುತ್ತದೆ.

[ ವಿಶೇಷ ಸೂಚನೆ : ಅರ್ಜಿ ಶುಲ್ಕವನ್ನು ಮಂಗಳೂರು ಕಥೋಲಿಕ್ ಕೋಆಪರೇಟಿವ್ ಬ್ಯಾಂಕ್ ನಿ., ಇವರ ಹೆಸರಿಗೆ ಡಿ.ಡಿ. ಮುಖಾಂತರ ಪಾವತಿಸತಕ್ಕದ್ದು]


 ಮಂಗಳೂರು ಕಥೋಲಿಕ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ? 

ಮಂಗಳೂರು ಕಥೋಲಿಕ ಸಹಕಾರಿ ಬ್ಯಾಂಕ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,

ಅಟೆಂಡರ್/ಡ್ರೈವರ್ ಹುದ್ದೆಗೆ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

 ಉಳಿದ ಹುದ್ದೆಗೆ  ಸ್ಪರ್ಧಾತ್ಮಕ ಪರೀಕ್ಷೆ  ನಡೆಸಿ ಮತ್ತು ಸಂದರ್ಶನ ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ :

ಮಹಾಪ್ರಬಂಧಕರು, ಮಂಗಳೂರು ಕಥೋಲಿಕ್ ಕೋಆಪರೇಟಿವ್ ಬ್ಯಾಂಕ್ ನಿ., ಆಡಳಿತ ಕಛೇರಿ, ಎರಡನೇ ಮಹಡಿ, ಹಂಪನಕಟ್ಟ, ಮಂಗಳೂರು – 575001

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12/ಮಾರ್ಚ/ 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/ಮಾರ್ಚ/2024

ಅರ್ಜಿ ಸಲ್ಲಿಸವ ನೋಟಿಫಿಕೇಶನ : ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ಫಾರ್ಮ್ : ಕ್ಲಿಕ್ ಮಾಡಿ


ಧನ್ಯವಾದಗಳು.......

Post a Comment

0 Comments