ಹೊಸ ನೇಮಕಾತಿ ಅಧಿಸೂಚನೆ 2024
KLA Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, 10ನೇ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಕರ್ನಾಟಕ ವಿಧಾನಸಭಾ ಇಲಾಖೆಯಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ನಿಮಗೆ ಇದೊಂದು ಒಳ್ಳೆಯ ಅವಕಾಶ.ಕರ್ನಾಟಕ ವಿಧಾನ ಸಭಾ ಇಲಾಖೆಯಿಂದ ಖಾಲಿ ಇರುವ ಗ್ರೂಪ್ 'ಡಿ' ಮತ್ತು ಡ್ರೈವರ್ ಹುದ್ದೆಗಳ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 05 ಎಪ್ರಿಲ್ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಕರ್ನಾಟಕ ವಿಧಾನಸಭಾ ಇಲಾಖೆಯಿಂದ ಅಧಿಸೂಚನೆ:
ಇಲಾಖೆ ಹೆಸರು : ಕರ್ನಾಟಕ ವಿಧಾನಸಭಾ ಇಲಾಖೆ
ಹುದ್ದೆಗಳ ಹೆಸರು : ಗ್ರೂಪ್ 'ಡಿ' ಮತ್ತು ಡ್ರೈವರ್
ಒಟ್ಟು ಹುದ್ದೆಗಳು : 32 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್
ಕರ್ನಾಟಕ ವಿಧಾನಸಭಾ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?
ಕರ್ನಾಟಕ ವಿಧಾನಸಭಾ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಪಾಸಾಗಿರಬೇಕು.
ಕರ್ನಾಟಕ ವಿಧಾನಸಭಾ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?
ಕರ್ನಾಟಕ ವಿಧಾನಸಭಾ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷವಾಗಿರಬೇಕು.
ವಯೋಮಿತಿ ಸಡಿಲಿಕೆ :
ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ
ಕರ್ನಾಟಕ ವಿಧಾನಸಭಾ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?
ಕರ್ನಾಟಕ ವಿಧಾನಸಭಾ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,
ಎಸ್ಸಿ ಮತ್ತು ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50/- ಅರ್ಜಿ ಶುಲ್ಕ ಇರುತ್ತದೆ.
ಸಾಮಾನ್ಯ ಅಭ್ಯರ್ಥಿಗಳಗೆ ರೂ.600/- ಅರ್ಜಿ ಶುಲ್ಕ ಇರುತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ ರೂ.350/- ಅರ್ಜಿ ಶುಲ್ಕ ಇರುತ್ತದೆ.
ಕರ್ನಾಟಕ ವಿಧಾನಸಭಾ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?
ಕರ್ನಾಟಕ ವಿಧಾನಸಭಾ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ
ವಾಹನ ಚಾಲಕರೂ ಹುದ್ದೆಗೆ : ರೂ.21,400/- ರಿಂದ ರೂ.42,000/-
ಗ್ರೂಪ್ 'ಡಿ' ಹುದ್ದೆಗೆ : ರೂ.17,000/- ರಿಂದ ರೂ.28,950/-
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06 /ಮಾರ್ಚ್/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/ಎಪ್ರಿಲ್/2024
ಅರ್ಜಿ ಸಲ್ಲಿಸವ ನೋಟಿಫಿಕೇಶನ :ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ
ಧನ್ಯವಾದಗಳು.......

0 Comments