ಹೊಸ ನೇಮಕಾತಿ ಅಧಿಸೂಚನೆ 2023
KEA Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ನಗರ ನೀರು ಸರಬರಾಜು ಮತ್ತು ಒಳಚರಂಡಿ ಕೆಲಸ ಮಾಡಲು ಆಸೆ ಇದ್ದರೆ, ನಿಮಗೆ ಇದೊಂದು ಒಳ್ಳೆಯ ಅವಕಾಶ.ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 21 ಮಾರ್ಚ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆ ಅಧಿಸೂಚನೆ:
ಇಲಾಖೆ ಹೆಸರು : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 64 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್
ಹುದ್ದೆಗಳ ವಿವರ :
| ವೃಂದ | ಹುದ್ದೆಗಳ ಸಂಖ್ಯೆ |
| ಸಹಾಯಕ ಇಂಜಿನಿಯರ್ (ಸಿವಿಲ್) | 50 |
| ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) | 14 |
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,
ಸಹಾಯಕ ಇಂಜಿನಿಯರ್ (ಸಿವಿಲ್) : ಅಭ್ಯರ್ಥಿಯು ವಿಶ್ವವಿದ್ಯಾಲಯದಿಂದ ಬಿಇ/ ಬಿ.ಟಿಕ್ ಎಂಜಿನಿಯರಿಂಗ್ ಪದವಿಯನ್ನು ಸಿವಿಲ ವಿಭಾಗದಲ್ಲಿ ಪಡೆದಿರಬೇಕು.
ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) : ಅಭ್ಯರ್ಥಿಯು ವಿಶ್ವವಿದ್ಯಾಲಯದಿಂದ ಬಿ.ಕಾಂ ಪಡೆದಿರಬೇಕು.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷವಾಗಿರಬೇಕು.
ವಯೋಮಿತಿ ಸಡಿಲಿಕೆ :
ಎಸ್ಸಿ ಮತ್ತು ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ 05 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,
ಎಸ್ಸಿ ಮತ್ತು ಎಸ್ಟಿ/ ಮಹಿಳಾ/ ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.500/- ಅರ್ಜಿ ಶುಲ್ಕ ಇರುತ್ತದೆ.
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.750/ ಅರ್ಜಿ ಶುಲ್ಕ ಇರುತ್ತದೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಯು ಪ್ರತಿ ತಿಂಗಳು ರೂ.27,650/- ರಿಂದ ರೂ.83,900/- ಮಾಸಿಕ ವೇತನ ನೀಡಲಾಗುತ್ತದೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ?
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪರೀಕ್ಷಾ ಕೇಂದ್ರಗಳು :
ಬೆಂಗಳೂರು, ಮೈಸೂರು, ಧಾರವಾಡ, ಶಿವಮೊಗ್ಗ, ದಕ್ಷಿಣ ಕನ್ನಡ, ತುಮಕೂರು, ದಾವಣಗೆರೆ
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10 /ಫೆಬ್ರುವರಿ/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/ಮಾರ್ಚ/2024
ಅರ್ಜಿ ಸಲ್ಲಿಸವ ನೋಟಿಫಿಕೇಶನ :ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ
ಧನ್ಯವಾದಗಳು.......

0 Comments