ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ನೇಮಕಾತಿ 2024

 ಹೊಸ ನೇಮಕಾತಿ ಅಧಿಸೂಚನೆ 2023


Uttar Kannad District Gram Panchayat Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ಪಿಯುಸಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಗ್ರಾಮ್ ಪಂಚಾಯತ್ ಇಲಾಖೆಯಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರಾಗಿ ಕೆಲಸ ಮಾಡಲು ಆಸೆ ಇದ್ದರೆ, ನಿಮಗೆ ಇದೊಂದು ಒಳ್ಳೆಯ ಅವಕಾಶ.ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಇಲಾಖೆಯಿಂದ ಖಾಲಿ ಇರುವ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ  ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 20 ಮಾರ್ಚ  ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.



ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಇಲಾಖೆಯಿಂದ ಇಲಾಖೆ ಈಗಾಗಲೇ ಹೊಸ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಅಸಕ್ತ ಮತ್ತು ಅಹ್ರತೆ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ, ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ. ಈ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ, ಆಯ್ಕೆ ವಿಧಾನ ಹಾಗೂ ಇನ್ನಿತರ ಎಲ್ಲ ಮಾಹಿತಿಗಳನ್ನು ತಿಳಿದುಕೊಂಡು, ನಾವು ಕೊಟ್ಟಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.

 ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಇಲಾಖೆಯಿಂದ ಅಧಿಸೂಚನೆ:

ಇಲಾಖೆ ಹೆಸರು : ಗ್ರಾಮ ಪಂಚಾಯಿತಿ ಇಲಾಖೆ

ಹುದ್ದೆಗಳ ಹೆಸರು :  ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು : 09 ಹುದ್ದೆಗಳು

ಅರ್ಜಿ ಸಲ್ಲಿಸುವ ಬಗ್ಗೆ : ಆಫ್ಲಿನ್



 
ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?

ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿ ಇಲಾಖೆಯಿಂದ ನೇಮಕಾತಿ ತಿಳಿಸಿದ ಪ್ರಕಾರ, ಅಭ್ಯರ್ಥಿಯು ದ್ವಿತೀಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು

ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?

  ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷವಾಗಿರಬೇಕು.

ವಯೋಮಿತಿ ಸಡಿಲಿಕೆ :

ಎಸ್ಸಿ ಮತ್ತು ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ 05 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.

ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.


ಉದ್ಯೋಗ ಮಾಹಿತಿಗಾಗಿ  ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ


 ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?

 ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿ ಇಲಾಖೆಯಿಂದ  ಇಲಾಖೆಯಿಂದ  ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಯಾವುದೇ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲ.


 ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?

  ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಯು ಪ್ರತಿ ತಿಂಗಳು ಕೆಲಸಕ್ಕೆ ರೂ.15,908/- ಮಾಸಿಕ ವೇತನ ನೀಡಲಾಗುತ್ತದೆ.   

ಅರ್ಜಿ ಸಲ್ಲಿಸುವ ವಿಳಾಸ : ಹುದ್ದೆ ಖಾಲಿಯಿರುವ ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.


ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01 /ಮಾರ್ಚ / 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/ಮಾರ್ಚ/2024

ಅರ್ಜಿ ಸಲ್ಲಿಸವ ನೋಟಿಫಿಕೇಶನ :ಕ್ಲಿಕ್ ಮಾಡಿ


ಧನ್ಯವಾದಗಳು.......

Post a Comment

0 Comments