ಹೊಸ ನೇಮಕಾತಿ ಅಧಿಸೂಚನೆ 2023
Indian Post Payment Bank Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕನಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ನಿಮಗೆ ಇದೊಂದು ಒಳ್ಳೆಯ ಅವಕಾಶ.ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಇಲಾಖೆಯಿಂದ ಖಾಲಿ ಇರುವ ಕಾರ್ಯನಿರ್ವಾಹಕ ಹುದ್ದೆಗಳ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 05 ಎಪ್ರಿಲ್ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಇಂಡಿಯಾ ಪೊಸ್ಟ್ ಪೆಮೆಂಟ್ಸ್ ಬ್ಯಾಂಕ್ ಇಲಾಖೆಯಿಂದ ಅಧಿಸೂಚನೆ:
ಇಲಾಖೆ ಹೆಸರು : ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ ಇಲಾಖೆ
ಹುದ್ದೆಗಳ ಹೆಸರು : ಕಾರ್ಯನಿರ್ವಾಹಕ
ಒಟ್ಟು ಹುದ್ದೆಗಳು : 47 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್
ಹುದ್ದೆಗಳ ವಿವರ :
ಬಿಹಾರ : 5
• ದೆಹಲಿ : 1
• ಗುಜರಾತ್ : 8
• ಹರಿಯಾಣ : 4
• ಜಾರ್ಖಂಡ್ : 1
• ಕರ್ನಾಟಕ : 1
• ಮಧ್ಯಪ್ರದೇಶ : 3
• ಮಹಾರಾಷ್ಟ್ರ : 2
• ಒಡಿಶಾ : 1
• ಪಂಜಾಬ್ : 4
• ರಾಜಸ್ಥಾನ : 4
• ತಮಿಳುನಾಡು : 2
• ಉತ್ತರ ಪ್ರದೇಶ : 11
ಇಂಡಿಯಾ ಪೊಸ್ಟ್ ಪೆಮೆಂಟ್ಸ್ ಬ್ಯಾಂಕ್ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?
ಇಂಡಿಯಾ ಪೊಸ್ಟ್ ಪೆಮೆಂಟ್ಸ್ ಬ್ಯಾಂಕ್ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯಗಳಿಂದ ಪದವಿ ಮತ್ತು MBA ಪಾಸಾಗಿರಬೇಕು.
ಇಂಡಿಯಾ ಪೊಸ್ಟ್ ಪೆಮೆಂಟ್ಸ್ ಬ್ಯಾಂಕ್ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?
ಇಂಡಿಯಾ ಪೊಸ್ಟ್ ಪೆಮೆಂಟ್ಸ್ ಬ್ಯಾಂಕ್ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 21 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷವಾಗಿರಬೇಕು.
ವಯೋಮಿತಿ ಸಡಿಲಿಕೆ :
ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ
ಇಂಡಿಯಾ ಪೊಸ್ಟ್ ಪೆಮೆಂಟ್ಸ್ ಬ್ಯಾಂಕ್ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?
ಇಂಡಿಯಾ ಪೊಸ್ಟ್ ಪೆಮೆಂಟ್ಸ್ ಬ್ಯಾಂಕ್ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,
ಎಸ್ಸಿ ಮತ್ತು ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ ರೂ.150/- ಅರ್ಜಿ ಶುಲ್ಕ ಇರುತ್ತದೆ.
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.750/- ಅರ್ಜಿ ಶುಲ್ಕ ಇರುತ್ತದೆ.
ಇಂಡಿಯಾ ಪೊಸ್ಟ್ ಪೆಮೆಂಟ್ಸ್ ಬ್ಯಾಂಕ್ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?
ಇಂಡಿಯಾ ಪೊಸ್ಟ್ ಪೆಮೆಂಟ್ಸ್ ಬ್ಯಾಂಕ್ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಯು ಪ್ರತಿ ತಿಂಗಳು ರೂ.30,000/- ಮಾಸಿಕ ವೇತನ ನೀಡಲಾಗುತ್ತದೆ.
ಇಂಡಿಯಾ ಪೊಸ್ಟ್ ಪೆಮೆಂಟ್ಸ್ ಬ್ಯಾಂಕ್ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ?
ಇಂಡಿಯಾ ಪೊಸ್ಟ್ ಪೆಮೆಂಟ್ಸ್ ಬ್ಯಾಂಕ್ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15 /ಮಾರ್ಚ್/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/ಎಪ್ರಿಲ್/2024
ಅರ್ಜಿ ಸಲ್ಲಿಸವ ನೋಟಿಫಿಕೇಶನ :ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ
ಧನ್ಯವಾದಗಳು.......

0 Comments