ಅಗ್ನಿಶಾಮಕ ಮತ್ತು ಭದ್ರತಾ ಸಿಬ್ಬಂದಿ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ.

 ಹೊಸ ನೇಮಕಾತಿ ಅಧಿಸೂಚನೆ 2023


 HAL India Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ,10ನೇ , 12ನೇ , ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಹಿಂದೂಸ್ತಾನ ಏರೋನಾಟಿಕ್ಸ್ ಲಿಮಿಟೆಡನಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ.ಹಿಂದೂಸ್ತಾನ ಏರೋನಾಟಿಕ್ಸ್ ಲಿಮಿಟೆಡ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಹಿಂದೂಸ್ತಾನ ಏರೋನಾಟಿಕ್ಸ್ ಲಿಮಿಟೆಡನಲ್ಲಿ ಈಗಾಗಲೇ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೀವು ವೃತ್ತಿ ಜೀವನದಲ್ಲಿ ಹಿಂದೂಸ್ತಾನ ಏರೋನಾಟಿಕ್ಸ್ ಲಿಮಿಟೆಡನಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 15 ಮಾರ್ಚ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.



ಹಿಂದೂಸ್ತಾನ ಏರೋನಾಟಿಕ್ಸ್ ಲಿಮಿಟೆಡ ಇಲಾಖೆಯಿಂದ  ಈಗಾಗಲೇ ಅಧಿಸೂಚನೆಯನ್ನು ಹೊರಡಿಸಲಾಗಿದ. ಅಸಕ್ತ ಮತ್ತು ಅಹ್ರತೆ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ, ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ. ಈ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ, ಆಯ್ಕೆ ವಿಧಾನ ಹಾಗೂ ಇನ್ನಿತರ ಎಲ್ಲ ಮಾಹಿತಿಗಳನ್ನು ತಿಳಿದುಕೊಂಡು, ನಾವು ಕೊಟ್ಟಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.

 ಹಿಂದೂಸ್ತಾನ ಏರೊನಾಟಿಕ್ಸ್ ಲಿಮಿಟೆಡನಿಂದ ನೇಮಕಾತಿ ಅಧಿಸೂಚನೆ:

ಇಲಾಖೆ ಹೆಸರು : ಹಿಂದೂಸ್ತಾನ ಏರೊನಾಟಿಕ್ಸ್ ಲಿಮಿಟೆಡ್

ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು : 56 ಹುದ್ದೆಗಳು

ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್

ಹುದ್ದೆಗಳ ವಿವರ : 

ವೃಂದಹುದ್ದೆಗಳ ಸಂಖ್ಯೆ
ಮಾಜಿ ಸೈನಿಕರೂ ( ತಂತ್ರಜ್ಞ ) 38

ಭದ್ರತಾ ಸಿಬ್ಬಂದಿ


ಅಗ್ನಿಶಾಮಕ
16


02



 
ಹಿಂದೂಸ್ತಾನ ಏರೊನಾಟಿಕ್ಸ್ ಲಿಮಿಟೆಡನಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?

 ಹಿಂದೂಸ್ತಾನ ಏರೊನಾಟಿಕ್ಸ್ ಲಿಮಿಟೆಡನಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು 10ನೇ, 12ನೇ , ಮತ್ತು ಪದವಿ ಪಾಸಾದವರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

 ಹಿಂದೂಸ್ತಾನ ಏರೊನಾಟಿಕ್ಸ್ ಲಿಮಿಟೆಡನಿಂದ  ನೇಮಕಾತಿ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?

 ಹಿಂದೂಸ್ತಾನ ಏರೊನಾಟಿಕ್ಸ್ ಲಿಮಿಟೆಡನಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 28 ವರ್ಷವಾಗಿರಬೇಕು.

ಉದ್ಯೋಗ ಮಾಹಿತಿಗಾಗಿ  ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ


 ಹಿಂದೂಸ್ತಾನ ಏರೊನಾಟಿಕ್ಸ್ ಲಿಮಿಟೆಡನಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?

ಹಿಂದೂಸ್ತಾನ ಏರೊನಾಟಿಕ್ಸ್ ಲಿಮಿಟೆಡನಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲಾ.

 ಹಿಂದೂಸ್ತಾನ ಏರೊನಾಟಿಕ್ಸ್ ಲಿಮಿಟೆಡನಿಂದ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?

 ಹಿಂದೂಸ್ತಾನ ಏರೊನಾಟಿಕ್ಸ್ ಲಿಮಿಟೆಡನಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ರೂ.21,000/- ಮಾಸಿಕ ವೇತನ ನೀಡಲಾಗುತ್ತದೇ.

 ಹಿಂದೂಸ್ತಾನ ಏರೊನಾಟಿಕ್ಸ್ ಲಿಮಿಟೆಡನಿಂದ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ? 

 ಹಿಂದೂಸ್ತಾನ ಏರೊನಾಟಿಕ್ಸ್ ಲಿಮಿಟೆಡನಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.


ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04/ಮಾರ್ಚ/ 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/ಮಾರ್ಚ/2024

ಅರ್ಜಿ ಸಲ್ಲಿಸವ ನೋಟಿಫಿಕೇಶನ : ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ


ಧನ್ಯವಾದಗಳು.......

Post a Comment

0 Comments