KPSC ಇಂದ ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿ 2024 – KPSC Land Surveyor Recruitment 2024

 ಹೊಸ ನೇಮಕಾತಿ ಅಧಿಸೂಚನೆ 2023


KPSC Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ,12ನೇ, ಐಟಿಐ, ಡಿಪ್ಲೊಮಾ, ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಕರ್ನಾಟಕ ಲೋಕಸೇವಾ ಆಯೋಗದಿಂದ ಕೆಲಸ ಮಾಡಲು ಆಸೆ ಇದ್ದರೆ, ನಿಮಗೆ ಇದೊಂದು ಒಳ್ಳೆಯ ಅವಕಾಶ.ಕರ್ನಾಟಕ ಲೋಕಸೇವಾ ಆಯೋಗದಿಂದ ಖಾಲಿ ಇರುವ ಭೂಮಾಪಕರು ( ಗ್ರೂಪ್ ಸಿ ) ಹುದ್ದೆಗಳ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 10 ಎಪ್ರಿಲ್ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.


ಕರ್ನಾಟಕ ಲೋಕಸೇವಾ ಆಯೋಗಯಿಂದ ಈಗಾಗಲೇ ಹೊಸ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಅಸಕ್ತ ಮತ್ತು ಅಹ್ರತೆ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ, ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ. ಈ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ, ಆಯ್ಕೆ ವಿಧಾನ ಹಾಗೂ ಇನ್ನಿತರ ಎಲ್ಲ ಮಾಹಿತಿಗಳನ್ನು ತಿಳಿದುಕೊಂಡು, ನಾವು ಕೊಟ್ಟಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.

 ಕರ್ನಾಟಕ ಲೋಕಸೇವಾ ಆಯೋಗ ಇಲಾಖೆ ಅಧಿಸೂಚನೆ:

ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗ ಇಲಾಖೆ

ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು : 364 ಹುದ್ದೆಗಳು

ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್

ಹುದ್ದೆಗಳ ವಿವರ : 

ವೃಂದಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ264
ಹೈದ್ರಾಬಾದ್ ಕರ್ನಾಟಕ ವೃಂದ


100




 ಕರ್ನಾಟಕ ಲೋಕಸೇವಾ ಆಯೋಗದಿಂದ 
ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?

 ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,

ಬಿಇ (ಸಿವಿಲ್)/ ಬಿಟೆಕ್ (ಸಿವಿಲ್)/ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು. ಅಥವಾ
• ಪಿಯುಸಿಯಲ್ಲಿ ವಿಜ್ಞಾನ ವಿಷಯವನ್ನು ಪಡೆದು ಗಣಿತ ವಿಷಯದಲ್ಲಿ ಶೇಕಡಾ 60% ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಥವಾ
• ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ “ಲ್ಯಾಂಡ್ ಅಂಡ್ ಸಿಟಿ ಸರ್ವೆ’ಯ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು. ಅಥವಾ
• ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೇ ಟ್ರೇಡ್ ನಲ್ಲಿ ಉತ್ತೀರ್ಣರಾಗಿರಬೇಕು.

ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?

 ಕರ್ನಾಟಕ ಲೋಕಸೇವಾ ಆಯೋಗದಿಂದ  ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷವಾಗಿರಬೇಕು.

ವಯೋಮಿತಿ ಸಡಿಲಿಕೆ :

ಎಸ್ಸಿ ಮತ್ತು ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ 05 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.

ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.


ಉದ್ಯೋಗ ಮಾಹಿತಿಗಾಗಿ  ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ


ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?

 ಕರ್ನಾಟಕ ಲೋಕಸೇವಾ ಆಯೋಗದಿಂದ  ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,

ಎಸ್ಸಿ ಮತ್ತು ಎಸ್ಟಿ/ ಮಹಿಳಾ /  ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲ.

ಒಬಿಸಿ ಅಭ್ಯರ್ಥಿಗಳಿಗೆ ರೂ.300/ ಅರ್ಜಿ ಶುಲ್ಕ ಇರುತ್ತದೆ.

ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/- ಅರ್ಜಿ ಶುಲ್ಕ ಇರುತ್ತದೆ.

ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50/- ಅರ್ಜಿ ಶುಲ್ಕ ಇರುತ್ತದೆ.

 ಕರ್ನಾಟಕ ಲೋಕಸೇವಾ ಆಯೋಗದಿಂದನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?

ಕರ್ನಾಟಕ ಲೋಕಸೇವಾ ಆಯೋಗದಿಂದ   ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಯು ಪ್ರತಿ ತಿಂಗಳು ರೂ.23,500/- ರಿಂದ ರೂ.47,650/- ಮಾಸಿಕ ವೇತನ ನೀಡಲಾಗುತ್ತದೆ.


ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ? 

ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ  ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.


ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11/ಮಾರ್ಚ/ 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/ಎಪ್ರಿಲ್/2024


ಅರ್ಜಿ ಸಲ್ಲಿಸವ ನೋಟಿಫಿಕೇಶನ ( RPC) : ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸವ ನೋಟಿಫಿಕೇಶನ (HK) : ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ


ಧನ್ಯವಾದಗಳು.......

Post a Comment

0 Comments