ಹೊಸ ನೇಮಕಾತಿ ಅಧಿಸೂಚನೆ 2023
KPSC Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಕರ್ನಾಟಕದ ಲೋಕಸೇವಾ ಆಯೋಗದಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ. ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ಹುದ್ದೆಗಳಿಗೆ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಈಗಾಗಲೇ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೀವು ವೃತ್ತಿ ಜೀವನದಲ್ಲಿ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಕೆಲಸ ಮಾಡಲು ಆಸೆ ಇದ್ದರೆ, ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 17 ಏಪ್ರಿಲ್ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ಹುದ್ದೆಗಳಿಗೆ ಈಗಾಗಲೇ ಅಧಿಸೂಚನೆಯನ್ನು ಹೊರಡಿಸಲಾಗಿದ. ಅಸಕ್ತ ಮತ್ತು ಅಹ್ರತೆ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ, ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ. ಈ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ, ಆಯ್ಕೆ ವಿಧಾನ ಹಾಗೂ ಇನ್ನಿತರ ಎಲ್ಲ ಮಾಹಿತಿಗಳನ್ನು ತಿಳಿದುಕೊಂಡು, ನಾವು ಕೊಟ್ಟಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
KPSC ನೇಮಕಾತಿಯ ಅಧಿಸೂಚನೆ:
ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 112 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್
ಹುದ್ದೆಗಳ ವಿವರ :
| ವೃಂದ | ಹುದ್ದೆಗಳ ಸಂಖ್ಯೆ |
| ಸಹಾಯಕ ನಿಯಂತ್ರಕರು | 58 |
| ಲೆಕ್ಕಪರಿಶೋಧನೆ | 54 |
KPSC ನೇಮಕಾತಿಯ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?
KPSC ನೇಮಕಾತಿಯ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಯಾವುದೇ ಪದವಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
KPSC ನೇಮಕಾತಿಯ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?
KPSC ನೇಮಕಾತಿಯ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 21 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷವಾಗಿರಬೇಕು.
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ.
ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ.
ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ
KPSC ನೇಮಕಾತಿಯ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?
KPSC ನೇಮಕಾತಿಯ ಅಧಿಸೂಚನೆ ತಿಳಿಸಿದ ಪ್ರಕಾರ,
ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/- ಅರ್ಜಿ ಶುಲ್ಕ ಇರುತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ ರೂ.300/- ಅರ್ಜಿ ಶುಲ್ಕ ಇರುತ್ತದೆ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50/- ಅರ್ಜಿ ಶುಲ್ಕ ಇರುತ್ತದೆ.
ಎಸ್ಸಿ ಮತ್ತು ಎಸ್ಟಿ/ ಮಹಿಳಾ/ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲಾ.
KPSC ನೇಮಕಾತಿಯ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?
KPSC ನೇಮಕಾತಿಯ ಅಧಿಸೂಚನೆ ತಿಳಿಸಿದ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ರೂ.43,100/- ರಿಂದ ರೂ.93,100/- ಮಾಸಿಕ ವೇತನ ನೀಡಲಾಗುತ್ತ
KPSC ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ?
KPSC ನೇಮಕಾತಿಯ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಪೂರ್ವ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆ ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18/ಮಾರ್ಚ/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/ಏಪ್ರಿಲ್/2024
ಅರ್ಜಿ ಸಲ್ಲಿಸವ ನೋಟಿಫಿಕೇಶನ : ಕ್ಲಿಕ್ ಮಾಡಿ
ಧನ್ಯವಾದಗಳು.......
ಧನ್ಯವಾದಗಳು......

0 Comments