ಹೊಸ ನೇಮಕಾತಿ ಅಧಿಸೂಚನೆ 2023
PDO Recruitment 2024: ಎಲ್ಲರಿಗೂ ನಮಸ್ಕಾರ ಸ್ನೇಹಿತರೆ, ಪದವಿ ಪಾಸಾದವರಿಗೆ ಇದೊಂದು ಒಳ್ಳೆಯ ಅವಕಾಶ. ನೀವು ಪಂಚಾಯತ್ ರಾಜ ಇಲಾಖೆಯಲ್ಲಿ ಅಧಿಕಾರಿಯಾಗಿ ಕೆಲಸ ಮಾಡಲು ಆಸೆ ಇದ್ದರೆ, ನಿಮಗೆ ಇದೊಂದು ಒಳ್ಳೆಯ ಅವಕಾಶ.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆಯಿಂದ ಖಾಲಿ ಇರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಬರ್ತಿಗೆ ಆಸಕ್ತ ಮತ್ತು ಅರ್ಹತೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು 15 ಮೇ ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆಯಿಂದ ಅಧಿಸೂಚನೆ:
ಇಲಾಖೆ ಹೆಸರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆ
ಹುದ್ದೆಗಳ ಹೆಸರು : ಅಭಿವೃದ್ಧಿ ಅಧಿಕಾರಿ
ಒಟ್ಟು ಹುದ್ದೆಗಳು : 247 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗ್ಗೆ : ಆನ್ಲೈನ್
ಹುದ್ದೆಗಳ ವಿವರ :
| ವೃಂದ | ಹುದ್ದೆಗಳ ಸಂಖ್ಯೆ |
| ಉಳಿಕೆ ಮೂಲ ವೃಂದ | 150 |
| ಹೈ-ಕ ವೃಂದ | 97 |
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ವಿದ್ಯಾಹ್ರತೆ ಏನಾಗಿರಬೇಕು ?
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಯು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ವಯೋಮಿತಿ ಏನಾಗಿರಬೇಕು ?
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಯು ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷವಾಗಿರಬೇಕು.
ವಯೋಮಿತಿ ಸಡಿಲಿಕೆ :
ಎಸ್ಸಿ ಮತ್ತು ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ 05 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯಸ್ಸಿನ ಸಡಿಲಿಕೆ ಇರುತ್ತದೆ.
ಉದ್ಯೋಗ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪಿಗೆ ಜೋಯಿನ್ ಆಗಿ :ಕ್ಲಿಕ್ ಮಾಡಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಏನಾಗಿರುತ್ತದೆ ?
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,
ಎಸ್ಸಿ ಮತ್ತು ಎಸ್ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುದಿಲ್ಲ.
ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/- ಅರ್ಜಿ ಶುಲ್ಕ ಇರುತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ ರೂ.300/- ಅರ್ಜಿ ಶುಲ್ಕ ಇರುತ್ತದೆ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50/- ಅರ್ಜಿ ಶುಲ್ಕ ಇರುತ್ತದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ಏನಾಗಿರುತ್ತದೆ ?
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಯು ಪ್ರತಿ ತಿಂಗಳು ಕೆಲಸಕ್ಕೆ ರೂ.37,000/- ರಿಂದ ರೂ.70,850/- ಮಾಸಿಕ ವೇತನ ನೀಡಲಾಗುತ್ತದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆಯಿಂದ ನೇಮಕಾತಿ 2024 ಅರ್ಜಿ ಸಲ್ಲಿಸಿದ ನಂತರ ಆಯ್ಕೆ ವಿಧಾನ ಹೇಗಿರುತ್ತದೆ ?
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ ಇಲಾಖೆಯಿಂದ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15 /ಏಪ್ರಿಲ್/ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/ಮೇ/2024
ಅರ್ಜಿ ಸಲ್ಲಿಸವ ನೋಟಿಫಿಕೇಶನ :ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ : ಕ್ಲಿಕ್ ಮಾಡಿ
ಧನ್ಯವಾದಗಳು.......

0 Comments