ಹೊಸ ನೇಮಕಾತಿ ಅಧಿಸೂಚನೆ 2024
KSP Recruitment 2025 – Apply Online for 9525 Police Constable, PSI Posts – ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
KSP Recruitment 2025
ಉದ್ಯೋಗ ವಿವರಗಳು :
ಇಲಾಖೆ ಹೆಸರು : ಕರ್ನಾಟಕ ರಾಜ್ಯ ಪೊಲೀಸ್ (KSP)
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 9525
ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್ (Online)
ಉದ್ಯೋಗ ಸ್ಥಳ – ಕರ್ನಾಟಕ
ಹುದ್ದೆಗಳ ವಿವರ :
ಡಿವೈಎಸ್ಪಿ (ಸಿವಿಲ್) : 10
ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) : 3000
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR) : 3500
ಕೆಎಸ್ಆರ್ಪಿ : 2400
PSI : 615
ವಿದ್ಯಾರ್ಹತೆ :
KSP ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10ನೇ, 12ನೇ, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ :
ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು
ವಯೋಮಿತಿ ಸಡಿಲಿಕೆ:
ಪ್ರವರ್ಗ-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳ
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಶೀಘ್ರದಲ್ಲೇ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲೇ
ಪ್ರಮುಖ ಲಿಂಕಗಳು :
NOTIFICATION : CLICK HERE
APPLY NOW : CLICK HERE


0 Comments