ಕಿರಿಯ ಸಹಾಯಕ ಕಂಪ್ಯೂಟರ್ ಆಪರೇಟರ್ ಹುದ್ದೆಗಳು – KEA Recruitment 2025- Complete Details

 ಹೊಸ ನೇಮಕಾತಿ ಅಧಿಸೂಚನೆ 2024


KEA Recruitment 2025 – Apply Online for 28 Junior Assistant, Computer Operator Posts – ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇಮಕಾತಿ 2024 ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.


KEA Recruitment 2025

ಇಲಾಖೆ ಹೆಸರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)

ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 

ಒಟ್ಟು ಹುದ್ದೆಗಳು : 28

ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್ 

 

ಹುದ್ದೆಗಳ ವಿವರ 

ಸೀನಿಯರ್ ಪ್ರೋಗ್ರಾಮರ್ :  2

ಜೂನಿಯರ್ ಪ್ರೋಗ್ರಾಮರ್ : 2

ಜೂನಿಯರ್ ಕನ್ಸೋಲ್ ಆಪರೇಟರ್ : 4

ಕಂಪ್ಯೂಟರ್ ಆಪರೇಟರ್ : 4

ಸಹಾಯಕರು : 3

ಕಿರಿಯ ಸಹಾಯಕರು : 8

ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು : 5


 ವಿದ್ಯಾರ್ಹತೆ:

– ಸೀನಿಯರ್ ಪ್ರೋಗ್ರಾಮರ್, ಜೂನಿಯರ್ ಪ್ರೋಗ್ರಾಮರ್, ಜೂನಿಯರ್ ಕನ್ಸೋಲ್ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೆಷನ್ ಸೈನ್ಸ್/ ಎಲೆಕ್ಟ್ರಾನಿಕ್ & ಕಮ್ಯುನಿಕೇಷನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.

– ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಕಂಪ್ಯೂಟರ್ ಅಪ್ಲಿಕೇಷನ್ (ಬಿಸಿಎ) ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ನಲ್ಲಿ ಬಿ.ಎಸ್ಸಿ ಪದವಿ ಹೊಂದಿರಬೇಕು.

– ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು ಕಾನೂನು ಪದವಿ ಹೊಂದಿರಬೇಕು. ಗಣಕಯಂತ್ರ ಜ್ಞಾನ ಹೊಂದಿರತಕ್ಕದ್ದು.

– ಕಿರಿಯ ಸಹಾಯಕರು ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಜೊತೆಗೆ ಗಣಕಯಂತ್ರ ಜ್ಞಾನ ಹೊಂದಿರತಕ್ಕದ್ದು.

– ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು ಹುದ್ದೆಗಳಿಗೆ ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಹಿರಿಯ ದರ್ಜೆಯ ಬೆರಳಚ್ಚುಗಾರರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.

– ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

– ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ

– ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ


ವೇತನಶ್ರೇಣಿ:

ಸೀನಿಯರ್ ಪ್ರೋಗ್ರಾಮರ್ :  52650-97100

ಜೂನಿಯರ್ ಪ್ರೋಗ್ರಾಮರ್ : 43100-83900

ಜೂನಿಯರ್ ಕನ್ಸೋಲ್ ಆಪರೇಟರ್ : 37900-70850

ಕಂಪ್ಯೂಟರ್ ಆಪರೇಟರ್ : 30350-58250

ಸಹಾಯಕರು : 30350-58250

ಕಿರಿಯ ಸಹಾಯಕರು : 21400-42000

ದತ್ತಾಂಶ ನಮೂದು ಸಹಾಯಕರು/ ಬೆರಳಚ್ಚುಗಾರರು : 21400-42000

ಅರ್ಜಿ ಶುಲ್ಕ:

ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 750

ಎಸ್ಸಿ, ಎಸ್ಟಿ, ಪ್ರ1, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 500

ವಿಕಲಚೇತನ ಅಭ್ಯರ್ಥಿಗಳು – ರೂ. 250

(ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬೇಕು.)


KEA Recruitment 2025


ಪ್ರಮುಖ ದಿನಾಂಕಗಳು : 

ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 04-ಡಿಸೆಂಬರ್-2024

ಅರ್ಜಿ ಸಲಿಸಲು ಕೊನೆಯ ದಿನಾಂಕ – 03-ಜನವರಿ-2025

ಪ್ರಮುಖ ಲಿಂಕಗಳು : 

NOTIFICATION  : CLICK HERE 

APPLY NOW : CLICK HERE 


Post a Comment

0 Comments