ಹೊಸ ನೇಮಕಾತಿ ಅಧಿಸೂಚನೆ 2024
rdwsd recruitment 2024 apply offline for 3 various posts – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಗ್ರಾಮೀಣ ಕುಡಿಯುವ ಮೈಕ್ರೋಬಯೋಲಜಿ ಪರೀಕ್ಷೆಗಾಗಿ ಚಾಮರಾಜನಗರ ಜಿಲ್ಲಾ ಪ್ರಯೋಗಾಲಯ ದಲ್ಲಿ ಖಾಲಿ ಇರುವ ಸೀನಿಯರ್ ಮೈಕ್ರೋಬಯೋಲಜಿಸ್ಟ್, ಜೂನಿಯರ್ ಮೈಕ್ರೋಬಯೋಲಜಿಸ್ಟ್ ಮತ್ತು ಅಟೆಂಡರ್/ಹೌಸ್ ಕೀಪಿಂಗ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
RDWSD recruitment 2024
ಉದ್ಯೋಗ ವಿವರಗಳು
ಇಲಾಖೆ ಹೆಸರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ – ಚಾಮರಾಜನಗರ
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 3
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ – ಚಾಮರಾಜನಗರ ಜಿಲ್ಲೆ
ಹುದ್ದೆಗಳ ವಿವರ
ಹಿರಿಯ ಸೂಕ್ಷ್ಮ ಜೀವಶಾಸ್ತ್ರಜ್ಞ
– ಜೂನಿಯರ್ ಮೈಕ್ರೋಬಯಾಲಜಿಸ್ಟ್
– ಮೈಕ್ರೋಬಯಾಲಜಿ ಲ್ಯಾಬ್ ಅಟೆಂಡರ್/ಹೌಸ್ ಕೀಪಿಂಗ್
ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ SSLC/ PUC/ MSC/ BSC ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವೇತನಶ್ರೇಣಿ
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
– ಹಿರಿಯ ಸೂಕ್ಷ್ಮ ಜೀವಶಾಸ್ತ್ರಜ್ಞ: 30000/-
– ಜೂನಿಯರ್ ಮೈಕ್ರೋಬಯಾಲಜಿಸ್ಟ್: 20000/-
– ಮೈಕ್ರೋಬಯಾಲಜಿ ಲ್ಯಾಬ್ ಅಟೆಂಡರ್/ಹೌಸ್ ಕೀಪಿಂಗ್: 13000/-
ಅರ್ಜಿ ಶುಲ್ಕ
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿಯ ನಿಯಮಾನುಸಾರ ಆಯ್ಕೆಮಾಡಿಕೊಳ್ಳಲಾಗತ್ತದೆ.
| ಪ್ರಮುಖ ದಿನಾಂಕಗಳು | |
|---|---|
| ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 2 ಡಿಸೆಂಬರ್ 2024 |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 16 ಡಿಸೆಂಬರ್ 2024 |

0 Comments