NIMHANS RECRUITMENT 2025: ಎಲ್ಲಾರಿಗೂ ನಮಸ್ಕಾರ ಸ್ನೇಹಿತರೆ,10ನೇ ತರಗತಿ, ಡಿಪ್ಲೊಮಾ, ಪದವಿ ಪಾಸಾದ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ. ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಇಲಾಖೆಯಲ್ಲಿ ಖಾಲಿ ಇರುವ 02 ವಿವಿಧ ಹುದ್ದೆಗೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಇಲಾಖೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ ,ಆಯ್ಕೆ ವಿಧಾನ, ವೇತನ ಶ್ರೇಣಿ,ಪ್ರಮುಖ ಲಿಂಕಗಳು, ಪ್ರಮುಖ ದಿನಾಂಕಗಳು ಬಗೆ ಸಂಪೂರ್ಣವಾಗಿ ತಿಳಿದುಕೊಂಡು ತಮ್ಮ್ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಆಸಕ್ತ ಅಭ್ಯರ್ಥಿಗಳಿಗೆ ಜನವರಿ 04 ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.
ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಇಲಾಖೆ ನೇಮಕಾತಿ ಅಧಿಸೂಚನೆ :
ಇಲಾಖೆ ಹೆಸರು : ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಇಲಾಖೆ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 02 ಹುದ್ದೆಗಳು
ಅರ್ಜಿ ಸಲ್ಲಿಸುವ ಬಗೆ : ಒನ್ಲೈನ್
ಹುದ್ದೆಗಳ ಸ್ಥಳ : ಬೆಂಗಳೂರು
ಹುದ್ದಗಳ ವಿವರಣೆ :
◆ ಯೋಜನೆಯ ತಾಂತ್ರಿಕ ಬೆಂಬಲ II (ತಂತ್ರಜ್ಞ) 1
◆ ಪ್ರಾಜೆಕ್ಟ್ ತಾಂತ್ರಿಕ ಬೆಂಬಲ II (ಅಟೆಂಡರ್) 1
ಶೈಕ್ಷಣಿಕ ಅರ್ಹತೆ :
NIMHANS ಇಲಾಖೆಯ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯದಿಂದ 10ನೇ ತರಗತಿ, ವೈದ್ಯಕೀಯ ಲ್ಯಾಬ್ ಟೆಕ್ನಾಲಜಿ ಇನ್ ಡಿಪ್ಲೊಮಾ, ಪದವಿ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ :
NIMHANS ಇಲಾಖೆಯ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಲಿಕೆ :
◆ ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಲಿಕೆ ಇರುತ್ತದೆ.
◆ ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
◆ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ವೇತನ ಶ್ರೇಣಿ :
NIMHANS ಇಲಾಖೆಯ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳು ಕೆಲಸಕ್ಕೆ ಅನುಗುಣವಾಗಿ ವೇತನ ಶ್ರೇಣಿ ನೀಡಲಾಗುತ್ತದೆ.
ಆಯ್ಕೆ ವಿಧಾನ :
NIMHANS ಇಲಾಖೆಯ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ/ ಸಂದರ್ಶನ/ ಗುಂಪು ಚರ್ಚೆ ಪಾಸಾದ ಅಭ್ಯರ್ಥಿಗಳನ್ನು ದಾಖಲೆಗಳನ್ನು ಪರಿಶೀಲನೆ ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ?
ಹಂತ 01 : ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಇಲಾಖೆ ಹೊರಡಿಸಿದ ಅಧಿಸೂಚನೆಯನ್ನು ತಿಳಿದುಕೊಂಡು ನಂತರ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳನ್ನು ಸಿದ್ದಪಡಿಸಿಕೊಂಡು ನಂತರ ತಮ್ಮ ಅರ್ಜಿ ಸಲ್ಲಿಸಿಕೊಳ್ಳಿ.
ಹಂತ 02 : ಇಲಾಖೆಯ ವೆಬ್ಸೈಟ ಭೇಟಿ ನೀಡಿ ಅಥವಾ ನಾವು ಕೆಳಗೆ ಕೊಟ್ಟಿರುವ ವೆಬ್ಸೈಟ ಲಿಂಕ ಮೇಲೆ ಕ್ಲಿಕ್ ನಂತರ ವೆಬ್ಸೈಟನ ಮೊದಲೇ ಪುಟ ತೆರೆಯಲಾಗುತ್ತದೆ.
ಹಂತ 03 : Application form ನಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿದ್ದ ನಂತರ ಒಮ್ಮೆ ಸರಿಯಾಗಿ ನೋಡಿಕೊಳ್ಳಿ.
ಹಂತ 04 : Application form ನಲ್ಲಿ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಆ ದಾಖಲೆಗಳನ್ನು ಅಲ್ಲೆ ಅಪ್ಲೋಡ್ ಮಾಡಿ.
ಹಂತ 05 : ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಸೂಚಿಸಿದ್ದರೆ, ಆ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಿ ತಮ್ಮ ಅರ್ಜಿ ಸಲ್ಲಿಕೆ ಪೂರ್ಣಗೊಳಸಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 21/ಡಿಸೆಂಬರ್/ 2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 04/ಜನವರಿ/2025

0 Comments