10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಕೋರ್ಟನಲ್ಲಿ ನೇಮಕಾತಿ - 2025

 BENGALURU RURAL DISTRICT COURT RECRUITMENT 2025: ಎಲ್ಲಾರಿಗೂ ನಮಸ್ಕಾರ ಸ್ನೇಹಿತರೆ, ಪಿಯುಸಿ, ಡಿಪ್ಲೊಮಾ  ಪಾಸಾದ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ. ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಇಲಾಖೆಯಲ್ಲಿ ಖಾಲಿ ಇರುವ 58 ವಿವಿಧ ಹುದ್ದೆಗೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಇಲಾಖೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾಹ್ರತೆ, ವಯೋಮಿತಿ, ಅರ್ಜಿ ಶುಲ್ಕ ,ಆಯ್ಕೆ ವಿಧಾನ, ವೇತನ ಶ್ರೇಣಿ,ಪ್ರಮುಖ ಲಿಂಕಗಳು, ಪ್ರಮುಖ ದಿನಾಂಕಗಳು ಬಗೆ ಸಂಪೂರ್ಣವಾಗಿ ತಿಳಿದುಕೊಂಡು ತಮ್ಮ್ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.

             ಆಸಕ್ತ ಅಭ್ಯರ್ಥಿಗಳಿಗೆ ಜನವರಿ 06 ರಂದು ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.


ವಿಶೇಷ ಸೂಚನೆ : ನಾವು ಕೆಳಗೆ ಕೊಟ್ಟಿರುವ ಲೇಖನವನ್ನು ಸರಿಯಾಗಿ ತಿಳಿದುಕೊಂಡು ನಂತರ ನಾವು ಕೆಳಗೆ ಅಧಿಕೃತ ವೆಬ್ಸೈಟ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿಕೊಳ್ಳಿ.





ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಇಲಾಖೆ ನೇಮಕಾತಿ ಅಧಿಸೂಚನೆ :


ಇಲಾಖೆ ಹೆಸರು : ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ


ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು


ಒಟ್ಟು ಹುದ್ದೆಗಳು : 58 ಹುದ್ದೆಗಳು


ಅರ್ಜಿ ಸಲ್ಲಿಸುವ ಬಗೆ : ಒನ್ಲೈನ್


ಹುದ್ದೆಗಳ ಸ್ಥಳ : ಬೆಂಗಳೂರು


ಹುದ್ದಗಳ ವಿವರಣೆ : 


◆ ಪ್ಯೂನ್ : 28

◆ ಬೆರಳಚ್ಚುಗಾರರು : 30



 ಶೈಕ್ಷಣಿಕ ಅರ್ಹತೆ :


ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಇಲಾಖೆಯ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯದಿಂದ 10ನೇ ತರಗತಿ, ಡಿಪ್ಲೊಮಾ, ಪಿಯುಸಿ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.


ವಯೋಮಿತಿ :


ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ  ಇಲಾಖೆಯ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ,ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷವಾಗಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.


ವಯೋಮಿತಿ ಸಡಲಿಕೆ : 


◆ ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಲಿಕೆ ಇರುತ್ತದೆ.

◆ ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

◆ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.


ಅರ್ಜಿ ಶುಲ್ಕ :


ಬ್ಯಾಂಕ್ ಆಫ್ ಬರೋಡನಲ್ಲಿ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, 

◆ ಎಸ್ಸಿ ಮತ್ತು ಎಸ್ಟಿ, ಮಹಿಳಾ, ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/- ಅರ್ಜಿ ಶುಲ್ಕ ಇರುತ್ತದೆ.


◆ಒಬಿಸಿ/ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/- ಅರ್ಜಿ ಶುಲ್ಕ ಇರುತ್ತದೆ.


ಅರ್ಜಿ ಪಾವತಿಸುವ ವಿಧಾನ :


ನೆಟ್ ಬ್ಯಾಂಕ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಯುಪಿಎ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ವೇತನ ಶ್ರೇಣಿ :


ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಇಲಾಖೆಯ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳು ರೂ.21,000/- ವೇತನ ಶ್ರೇಣಿ ನೀಡಲಾಗುತ್ತದೆ.


ಆಯ್ಕೆ ವಿಧಾನ : 


ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಇಲಾಖೆಯ ನೇಮಕಾತಿ ಅಧಿಸೂಚನೆ ತಿಳಿಸಿದ ಪ್ರಕಾರ, ಅಭ್ಯರ್ಥಿಗಳಿಗೆ ಮೆರಿಟ್ ಲಿಸ್ಟ್ ಮತ್ತು ಸಂದರ್ಶನ ನಡೆಸಿ ಪಾಸಾದ ಅಭ್ಯರ್ಥಿಗಳನ್ನು ದಾಖಲೆಗಳನ್ನು ಪರಿಶೀಲನೆ ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ? 


ಹಂತ 01 : ಮೊಬೈಲ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಇಲಾಖೆ ಹೊರಡಿಸಿದ ಅಧಿಸೂಚನೆಯನ್ನು ತಿಳಿದುಕೊಂಡು ನಂತರ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳನ್ನು ಸಿದ್ದಪಡಿಸಿಕೊಂಡು ನಂತರ ತಮ್ಮ ಅರ್ಜಿ ಸಲ್ಲಿಸಿಕೊಳ್ಳಿ.


ಹಂತ 02 : ಇಲಾಖೆಯ ವೆಬ್ಸೈಟ ಭೇಟಿ ನೀಡಿ ಅಥವಾ ನಾವು ಕೆಳಗೆ ಕೊಟ್ಟಿರುವ ವೆಬ್ಸೈಟ ಲಿಂಕ ಮೇಲೆ ಕ್ಲಿಕ್ ನಂತರ ವೆಬ್ಸೈಟನ ಮೊದಲೇ ಪುಟ ತೆರೆಯಲಾಗುತ್ತದೆ. 


ಹಂತ 03 : Application form ನಲ್ಲಿ ಕೊಟ್ಟಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿದ್ದ ನಂತರ ಒಮ್ಮೆ ಸರಿಯಾಗಿ ನೋಡಿಕೊಳ್ಳಿ.


ಹಂತ 04 : Application form ನಲ್ಲಿ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಆ ದಾಖಲೆಗಳನ್ನು ಅಲ್ಲೆ ಅಪ್ಲೋಡ್ ಮಾಡಿ.


ಹಂತ 05 :  ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಸೂಚಿಸಿದ್ದರೆ, ಆ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಿ ತಮ್ಮ ಅರ್ಜಿ ಸಲ್ಲಿಕೆ ಪೂರ್ಣಗೊಳಸಿ. 


ಪ್ರಮುಖ ದಿನಾಂಕಗಳು : 


ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 23/ಡಿಸೆಂಬರ್/ 2024


ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 06/ಜನವರಿ/2025



Post a Comment

0 Comments